Latest Posts

ಪಾಕಿಸ್ತಾನ ಭಯೋತ್ಪಾದಕರ ನೆಲೆ: ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಯುಎನ್ ನ ಭಾರತೀಯ ರಾಯಭಾರಿ

ಹೊಸದಿಲ್ಲಿ: ವಿಶ್ವಸಂಸ್ಥೆಯ ಭಾರತದ ರಾಯಭಾರಿ ಟಿ.ಎಸ್.ತಿರೂಮುರ್ತಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಭಯೋತ್ಪಾದನೆಯ ಮೂಲ ಕೇಂದ್ರವಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಭಯೋತ್ಪಾದನೆಯ ನರ(ಮೂಲ) ಕೇಂದ್ರವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಪಾಕಿಸ್ತಾನವು ಅತಿದೊಡ್ಡ...

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ...

ರಾಗಿ ಭಿತ್ತನೆ ಪ್ರಾತ್ಯಕ್ಷಿಕೆ: ರೈತರಿಗೆ ರಾಗಿ ಭಿತ್ತನೆ ಬೀಜ ವಿತರಣೆ

ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಹುನಗನಹಳ್ಳಿ, ಶಿವಪುರ, ಹನಗನಹಳ್ಳಿ ಗ್ರಾಮಗಳಲ್ಲಿ ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ರಾಗಿ ಭಿತ್ತನೆ ಪ್ರಾತ್ಯಕ್ಷಿತೆ ಏರ್ಪಡಿಸಲಾಗಿತ್ತು. ಕೃಷಿ ಇಲಾಖೆ ಸಹಾಯಕ...

ನಿಮ್ಮ ಮುಖ ಕಪ್ಪಾಗಿದೆ ಎಂದು ಚಿಂತಿಸುವುದು ಬೇಡ..! ಮನೆಯಲ್ಲಿಯೇ ಸಿಗುವ ಪ್ರೊಡಕ್ಟ್‌ಗಳಿಂದ ಮುಖ ಬೆಳ್ಳಗಾಗಿಸಬಹುದು.. ಹೇಗೆ ಎಂಬುದು‌ ಇಲ್ಲಿದೆ ಓದಿ

sharing is caring...!

ನಾನೂ ಬೆಳ್ಳಗಿರಬೇಕು ಎಂಬದು ಎಲ್ಲರ ಕನಸು. ಕಪ್ಪಗಿರುವ ತುಂಬಾ ಜನ ಬೆಳ್ಳಗಾಗಲೂ ಹರಸಾಹಸ ಪಡುತ್ತಾರೆ. ಬೆಳ್ಳಗೆ ಕಾಣುವಂತೆ ಮಾಡಿಕೊಳ್ಳಲು ಪಾರ್ಲರ್‌ಗಳಿಗೆ ಸಾವಿರಗಟ್ಟಲೇ ಹಣ ಸುರಿದು ಬರುತ್ತಾರೆ. ಆದರೂ ಪ್ರಯೋಜನವಾಗುವುದಿಲ್ಲ. ನಿಮಗೆ ಬೆಳ್ಳಗಾಗಬೇಕೆಂದರೆ ಬ್ಯೂಟಿ ಪಾರ್ಲರ್‌ಗೆ ಹೋಗಬೇಕು ಎಂದೇನು ಇಲ್ಲ. ಮನೆಯಲ್ಲಿಯೇ ಸಿಗುವ ಪ್ರೊಡಕ್ಟ್‌ಗಳಿಂದಲೇ ಬೆಳ್ಳಗಾಗಬಹುದು. ಅವು ಯಾವವು ಎನ್ನುತ್ತೀರಾ ಇಲ್ಲಿದೆ ನೋಡಿ.

  • ಕಾಫಿ ಪೌಡರ್‌ಗೆ ಕೊಬ್ಬರಿ ಎಣ್ಣೆಯನ್ನು ಸೇರಿಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳಬೇಕು. ಅರ್ಧಗಂಟೆ ನಂತರ ಮುಖವನ್ನು ತಣ್ಣಗಿನ ನೀರಿನಲ್ಲಿ ತೊಳೆಯಬೇಕು. ಹೀಗೆ ಮಾಡಿದರೆ ಮುಖ ಬೆಳ್ಳಗಾಗುತ್ತದೆ.
  • ಅರಿಶಿಣ ಪುಡಿ ಮತ್ತು ಹಾಲಿನ ಕೆನೆಯನ್ನು ಸರಿಯಾಗಿ ಮಿಶ್ರಣ ಮಾಡಿಕೊಂಡು ಅದನ್ನು ದಿನವೂ ಮುಖಕ್ಕೆ ಹಚ್ಚುವುದರಿಂದ ಮುಖ ಬೆಳ್ಳಗಾಗುತ್ತದೆ. ಇದನ್ನು ಒಂದು ತಿಂಗಳು ದಿನವೂ ಹಚ್ಚಿಕೊಳ್ಳಬೇಕು.
  • ಶ್ರೀಗಂಧವನ್ನು ತೇಯ್ದು ಅದಕ್ಕೆ ಲಿಂಬು ರಸವನ್ನು ಮಿಶ್ರಣ ಮಾಡಿ ದಿನವೂ ಇಪ್ಪತ್ತು ನಿಮಿಷ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖ ಬೆಳ್ಳಗಾಗುತ್ತದೆ.
  • ಜೇನುತುಪ್ಪವನ್ನು ಮುಖಕ್ಕೆ ವಾರದಲ್ಲಿ ಮೂರು ದಿನ ಹಚ್ಚಿಕೊಳ್ಳುವುದರಿಂದ ಮುಖ ಸಾಫ್ಟ್ ಆಗುತ್ತದೆ ಮತ್ತು ಬೆಳ್ಳಗಾಗುತ್ತದೆ.
  • ಮೊಸರಿಗೆ ಅಕ್ಕಿ ಹಿಟ್ಟು ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು. ಇದನ್ನು ನಿತ್ಯ ರಾತ್ರಿ ಮಲಗುವ ಅರ್ಧ ತಾಸು ಮೊದಲು ಹಚ್ಚಿಕೊಂಡು ಮುಖ ತೊಳೆಯಬೇಕು. ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಮಲಗ ಬೇಕು. ಬೆಳಗಾಗುವುದರಲ್ಲಿ ಮುಖದ ಕಾಂತಿ ಹೆಚ್ಚುತ್ತದೆ ಮತ್ತು ಮುಖ ಬೆಳ್ಳಗಾಗುತ್ತದೆ.
  • ಅರಿಶಿಣ ಮತ್ತು ಅಲೋವೆರಾವನ್ನು ಮಿಶ್ರಣ ಮಾಡಿಕೊಂಡು ಮುಖಕ್ಕೆ ಹಚ್ಚುವುದರಿಂದ ಮುಖದ ಮೇಲಿರುವ ಕಪ್ಪು ಕಲೆ ಹೋಗುತ್ತದೆ. ಮತ್ತು ಮುಖದ ಕಾಂತಿ ಹೆಚ್ಚಿ ಬೆಳ್ಳಗಾಗುತ್ತದೆ.
  • ಮುಖ ತೊಳೆಯಲು ಕಡಲೇ ಹಿಟ್ಟನ್ನು ಬಳಸ ಬೇಕು. ಇದರಿಂದ ಮುಖ ತೊಳೆಯುವುದರಿಂದ ಮುಖ ಸಾಪ್ಟ್ ಮತ್ತು ಕ್ಲೀನ್ ಆಗುತ್ತದೆ. ಕಾಂತಿ ಹೆಚ್ಚುತ್ತದೆ.

Latest Posts

ಪಾಕಿಸ್ತಾನ ಭಯೋತ್ಪಾದಕರ ನೆಲೆ: ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಯುಎನ್ ನ ಭಾರತೀಯ ರಾಯಭಾರಿ

ಹೊಸದಿಲ್ಲಿ: ವಿಶ್ವಸಂಸ್ಥೆಯ ಭಾರತದ ರಾಯಭಾರಿ ಟಿ.ಎಸ್.ತಿರೂಮುರ್ತಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಭಯೋತ್ಪಾದನೆಯ ಮೂಲ ಕೇಂದ್ರವಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಭಯೋತ್ಪಾದನೆಯ ನರ(ಮೂಲ) ಕೇಂದ್ರವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಪಾಕಿಸ್ತಾನವು ಅತಿದೊಡ್ಡ...

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ...

ರಾಗಿ ಭಿತ್ತನೆ ಪ್ರಾತ್ಯಕ್ಷಿಕೆ: ರೈತರಿಗೆ ರಾಗಿ ಭಿತ್ತನೆ ಬೀಜ ವಿತರಣೆ

ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಹುನಗನಹಳ್ಳಿ, ಶಿವಪುರ, ಹನಗನಹಳ್ಳಿ ಗ್ರಾಮಗಳಲ್ಲಿ ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ರಾಗಿ ಭಿತ್ತನೆ ಪ್ರಾತ್ಯಕ್ಷಿತೆ ಏರ್ಪಡಿಸಲಾಗಿತ್ತು. ಕೃಷಿ ಇಲಾಖೆ ಸಹಾಯಕ...

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

Don't Miss

ಪಾಕಿಸ್ತಾನ ಭಯೋತ್ಪಾದಕರ ನೆಲೆ: ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ ಯುಎನ್ ನ ಭಾರತೀಯ ರಾಯಭಾರಿ

ಹೊಸದಿಲ್ಲಿ: ವಿಶ್ವಸಂಸ್ಥೆಯ ಭಾರತದ ರಾಯಭಾರಿ ಟಿ.ಎಸ್.ತಿರೂಮುರ್ತಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಭಯೋತ್ಪಾದನೆಯ ಮೂಲ ಕೇಂದ್ರವಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಭಯೋತ್ಪಾದನೆಯ ನರ(ಮೂಲ) ಕೇಂದ್ರವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ. ಪಾಕಿಸ್ತಾನವು ಅತಿದೊಡ್ಡ...

ಕಾಶಪ್ಪನವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ : ದೊಡ್ಡನಗೌಡ

ಬಾಗಲಕೋಟೆ : ಸುಖಾ ಸುಮ್ಮನೇ ಆರೋಪ ಮಾಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪ ನವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಹುನಗುಂದ...

ರಾಗಿ ಭಿತ್ತನೆ ಪ್ರಾತ್ಯಕ್ಷಿಕೆ: ರೈತರಿಗೆ ರಾಗಿ ಭಿತ್ತನೆ ಬೀಜ ವಿತರಣೆ

ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಹುನಗನಹಳ್ಳಿ, ಶಿವಪುರ, ಹನಗನಹಳ್ಳಿ ಗ್ರಾಮಗಳಲ್ಲಿ ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ರಾಗಿ ಭಿತ್ತನೆ ಪ್ರಾತ್ಯಕ್ಷಿತೆ ಏರ್ಪಡಿಸಲಾಗಿತ್ತು. ಕೃಷಿ ಇಲಾಖೆ ಸಹಾಯಕ...
error: Content is protected !!