ನಿಯಮ ಉಲ್ಲಂಘಿಸಿದರೆ ಲಾಕ್ ಡೌನ್ ಅವಧಿ ವಿಸ್ತರಣೆ: ಮುಖ್ಯಮಂತ್ರಿ ಬಿಎಸ್.ವೈ

0
100

ಬೆಂಗಳೂರು: ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಅನ್ನು ರಾಜ್ಯದ ಜನತೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲ್ಲವಾದರೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಲಾಗುವುದು. ಎಂದು ಮುಖ್ಯಮಂತ್ರಿ ಬಿಎಸ್ ವೈ ತಿಳಿಸಿದ್ದಾರೆ.

ರಾಜ್ಯದ ಜನತೆ ಲಾಕ್ ಡೌನ್  ಏ.14ರಂದು ಮುಗಿಯಬೇಕದರೆ ಎಲ್ಲರೂ ಲಾಕ್ ಡೌನ್ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಆಗ ಮಾತ್ರ ಲಾಕ್ ಡೌನ್ ಮುಕ್ತವಾಗುತ್ತದೆ ಎಂದು ಎಚ್ಚರಿಸಿದರು.

ಯಾರಾದರೂ ಅನಗತ್ಯ ಮನೆಯಿಂದ ಹೊರಗೆ ಓಡಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

LEAVE A REPLY

Please enter your comment!
Please enter your name here