Tuesday, July 5, 2022

Latest Posts

ನಿರ್ಬಂಧ ಸ್ಥಳದಲ್ಲಿ “ನ್ಯೂ ಇಯರ್” ಆಚರಿಸಿದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ !

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹೊಸವರ್ಷಾಚರಣೆ ಮಾಡದಂತೆ ನಿರ್ಬಂಧ ಹೇರಲಾಗಿದ್ದ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೊಸವರ್ಷ ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೂಪಾಂತರಿ ಕೊರೋನಾ ಸಿಲಿಕಾನ್’ಸಿಟಿಗೂ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಹೊಸವರ್ಷಾಚರಣೆಗೆ ನಗರ ಪೊಲೀಸರು ನಿರ್ಬಂಧ ಹೇರಿದ್ದರು.

ಆದರೆ ವಾಟಾಳ್ ನಾಗರಾಜ್ ಅವರು ಎಂಜಿ ರಸ್ತೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಹೊಸವರ್ಷಾಚರಣೆಗೆ ಮುಂದಾಗಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss