ಮೂಡುಬಿದಿರೆ: ಬಿಜೆಪಿ ಕಚೇರಿಯಲ್ಲಿ ಪಕ್ಷದ ವತಿಯಿಂದ ನೂತನವಾಗಿ APMC ಮಂಗಳೂರು ಇದರ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಕೆ. ಕೃಷ್ಣರಾಜ ಹೆಗ್ಡೆ, ಮೂಡಬಿದಿರೆ ಯೋಜನಾ ಪ್ರಾಧಿಕಾರದ (ಮೂಡ) ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮೇಘನಾಥ್ ಶೆಟ್ಟಿ, ಸದಸ್ಯರಾದ ಲಕ್ಷ್ಮಣ್ ಪೂಜಾರಿ, ಗೋಪಾಲ್ ಶೆಟ್ಟಿಗಾರ್,ಮಂಜುನಾಥ್ ರೈ, ಭೂ ನ್ಯಾಯ ಮಂಡಳಿ ಸದಸ್ಯರಾದ ಜಯಂತ್ ಸಾಲ್ಯಾನ್ ತೋಕೂರು ಹಾಗೂ ಬಿಜೆಪಿ ಯುವಮೋರ್ಚಾದ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾದ ಸೂರಜ್ ಜೈನ್ ಮಾರ್ನಾಡ್ ಇವರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು.