Monday, August 8, 2022

Latest Posts

ನೆರೆಹೊರೆ ರಾಷ್ಟ್ರಗಳ ಸಂಬಂಧ ಹಾಳುಮಾಡುತ್ತಿದೆ ಮೋದಿ ಸರ್ಕಾರ: ರಾಹುಲ್ ಗಾಂಧಿ ಟ್ವೀಟ್

ನವದೆಹಲಿ: ನೆರೆಹೊರೆಯ ರಾಷ್ಟ್ರಗಳ ಜೊತೆ ಇರುವ ಸಂಬಂಧವನ್ನು ಮೋದಿ ಸರ್ಕಾರ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಹಲವು ದಶಕಗಳಿಂದ ಕಾಂಗ್ರೆಸ್ ನೆರೆಹೊರೆಯ ರಾಷ್ಟ್ರಗಳ ಬಾಂಧವ್ಯ, ಸಂಬಂಧವನ್ನು ಪ್ರಧಾನಿ ಮೋದಿ ನಾಶಪಡಿಸುತ್ತಿದ್ದಾರೆ ಎಂದಿದ್ದಾರೆ. ಬಾಂಗ್ಲಾದೇಶ ಹಾಗೂ ಭಾರತದ ಸಂಬಂಧ ದುರ್ಬಲಗೊಳ್ಳುತ್ತಿದ್ದು, ಭಾರತ ಚೀನಾ ಒಪ್ಪಂದ ಬಲಗೊಳ್ಳುತ್ತಿದೆ ಎಂಬ ದಿ ಎಕನಾಮಿಸ್ಟ್ ವರದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ನೆರೆ ಹೊರೆಯವರಲ್ಲಿ ಸ್ನೇಹಿತರಿಲ್ಲದಿದ್ದರೆ ಜೀವಿಸುವುದು ತುಂಬಾ ಅಪಾಯ ಎಂದು ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss