Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ನೆಲನೆಲ್ಲಿ ಸೊಪ್ಪಿನ ಆರೋಗ್ಯಕರ ಚಟ್ನಿ ತಯಾರಿಸುವುದು ಹೇಗೆ ಗೊತ್ತಾ? ಇಲ್ಲಿದೆ ರೆಸಿಪಿ..

sharing is caring...!

ನೆಲನೆಲ್ಲಿ ಸೊಪ್ಪು ಕೊರೋನಾ ಬಂದ ಮೇಲೆ ತುಂಬಾ ಜನರಿಗೆ ಪರಿಚಯವಾಗಿದೆ. ಇತ್ತೀಚೆಗೆ ನೆಲನೆಲ್ಲಿಯನ್ನು ಹೆಚ್ಚೆಚ್ಚು ಜನ ಬಳಸುತ್ತಿದ್ದಾರೆ. ಆದರೆ ಹಳ್ಳಿಗಳಲ್ಲಿ ನೆಲನೆಲ್ಲಿ ಬಳಕೆ ಮೊದಲಿನಿಂದಲೂ ಇತ್ತು. ನೆಲನೆಲ್ಲಿ ಚಟ್ನಿ. ತಂಬುಳಿ, ಕಷಾಯವನ್ನೂ ಎಂದಿಗೂ ಹಳ್ಳಿ ಜನ ಮಾಡುತ್ತಿದ್ದರು. ನೆಲನೆಲ್ಲಿ ಚಟ್ನಿ ತಿನ್ನುವುದಕ್ಕೂ ರುಚಿ, ಮತ್ತು ಬಹು ಬೇಗ ಮಾಡಬಹುದಾದ ಸಿಂಪಲ್ ರೆಸಿಪಿ..

ಬೇಕಾಗುವ ಸಾಮಗ್ರಿ:
ನೆಲನೆಲ್ಲಿ
ಕಾಯಿತುರಿ
ಸಾಸಿವೆ
ಜೀರಿಗೆ
ಎಣ್ಣೆ
ಉಪ್ಪು
ಲಿಂಬು
ಕಾಳುಮೆಣಸು
ಇಂಗು
ಮಾಡುವ ವಿಧಾನ:
ನೆಲನೆಲ್ಲಿ, ಜೀರಿಗೆ, ಕಾಳುಮೆಣಸು ಈ ಮೂರನ್ನು ಎಣ್ಣೆಯಲ್ಲಿ ಹುರಿದುಕೊಳ್ಳಬೇಕು. ನಂತರ ಕಾಯಿತುರಿಯನ್ನು ಎಣ್ನೆಯಲ್ಲಿ ಹುರಿದುಕೊಂಡಿರುವ ಆ ಮೂರಕ್ಕೆ ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಬೇಕು. ನಂತರ ರುಬ್ಬಿಕೊಂಡ ಮಿಶ್ರಣಕ್ಕೆ ಲಿಂಬು ಹುಳಿ ಹಾಕಬೇಕು. ಅದಕ್ಕೆ ಉಪ್ಪನ್ನೂ ಹಾಕಬೇಕು. ನಂತರ ಎಣ್ಣೆ, ಸಾಸಿವೆ, ಜೀರಿಗೆ, ಇಂಗು ಹಾಕಿ ಒಗ್ಗರಣೆ ಹಾಕಿದರೆ ಚಟ್ನಿ ರೆಡಿ. ಇದನ್ನು ಅನ್ನದ ಜೊತೆಯೂ ಸೇವಿಸಬಹುದು. ದೋಸೆ, ಚಪಾತಿ ಜೊತೆಯೂ ಸೇವಿಸಬಹುದು

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!