Sunday, April 18, 2021

Latest Posts

ನ್ಯೂಜಿಲೆಂಡ್‌ ನ ಉತ್ತರ ದ್ವೀಪದಲ್ಲಿ ಭೂಕಂಪನ: 7.3 ತೀವ್ರತೆ ದಾಖಲು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನ್ಯೂಜಿಲೆಂಡ್‌ ನ ಉತ್ತರ ದ್ವೀಪದ ಪೂರ್ವದಲ್ಲಿ 7.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಶುಕ್ರವಾರ ಮುಂಜಾನೆ ಇಲ್ಲಿನ ಉತ್ತರ ದ್ವೀಪದ ಪೂರ್ವಕ್ಕೆ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ (ಪಿಟಿಡಬ್ಲ್ಯೂಸಿ) ತಿಳಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss