Wednesday, July 6, 2022

Latest Posts

ನ.30ರವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ನಿರ್ಬಂಧ: ಡಿಜಿಸಿಎ

ಹೊಸದಿಲ್ಲಿ: ಕೊರೋನಾ ಸಾಂಕ್ರಾಮಿಕ ರೋಗದಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ನವೆಂಬರ್ 30 ರವರೆಗೆ ನಿರ್ಬಂಧಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಿಳಿಸಿದೆ.

ಕೊರೋನಾದಿಂದಾಗಿ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಮೇ ತಿಂಗಳಿನಿಂದ ‘ವಂದೇ ಭಾರತ್ ಮಿಷನ್’ ಅಡಿಯಲ್ಲಿ ಅನಿವಾಸಿ ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಯಿತು.

ಎರಡು ತಿಂಗಳ ನಂತರ ಮೇ 25 ರಂದು ಭಾರತದಲ್ಲಿ ನಿಗದಿತ ದೇಶೀಯ ಪ್ರಯಾಣಿಕರ ವಿಮಾನಗಳು ಪುನರಾರಂಭಗೊಂಡವು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss