Sunday, June 26, 2022

Latest Posts

ಪಂಜಾಬಿ ಮೂಲದ ಬಾಲಿವುಡ್ ನಟ ರಂಜನ್ ಸೆಹಗಲ್ ವಿಧಿವಶ

ಐಶ್ವರ್ಯ ರೈ ಅಭಿನಯದ ‘ಸರಬ್ಜಿತ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಪಂಜಾಬಿ ಮೂಲದ ಬಾಲಿವುಡ್ ನಟ ರಂಜನ್ ಸೆಹಗಲ್ ವಿಧಿವಶರಾಗಿದ್ದಾರೆ.

36 ವರ್ಷದ ರಂಜನ್ ಸೆಹಗಲ್ ಬಹು ಅಂಗಾಂಗ ವೈಫಲ್ಯದಿಂದ ನರಳುತ್ತಿದ್ದು, ಚಂಡಿಗಢದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಶಾರುಖ್ ಖಾನ್ ಅಭಿನಯದ ‘ಜೀರೋ’ ಚಿತ್ರದಲ್ಲೂ ರಂಜನ್ ಕಾಣಿಸಿಕೊಂಡಿದ್ದು, ಪಂಜಾಬಿ ಚಿತ್ರರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss