Thursday, November 26, 2020

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಪಂಜಾಬ್ ತಂಡಕ್ಕೆ 150 ರನ್​ಗಳ ಸಾಧಾರಣ ಟಾರ್ಗೆಟ್ ನೀಡಿದ ಕೆಕೆಆರ್

ಶಾರ್ಜಾ: ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ಪಂಜಾಬ್ ತಂಡಕ್ಕೆ 150 ರನ್​ಗಳ ಸಾಧಾರಣ ಟಾರ್ಗೆಟ್ ನೀಡಿದೆ.
ಟಾಸ್​ ಗೆದ್ದ ರಾಹುಲ್ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಕ್ಕೆ ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಪಂಜಾಬ್ ಬೌಲರ್​ಗಳು 2 ಓವರ್​ ಒಳಗೆ 3 ವಿಕೆಟ್​ ಪಡೆಯುವ ಮೂಲಕ ಕೆಕೆಆರ್ ನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಆರಂಭಿಕರಾಗಿ ಕಣಕ್ಕಿಳಿದ ನಿತೀಶ್ ರಾಣಾ ಯಾವುದೇ ರನ್​ಗಳಿಸದೇ ಕ್ಯಾಚ್​ ನೀಡಿ ಔಟಾದರೆ, ಶಮಿ ರಾಹುಲ್ ತ್ರಿಪಾಠಿ(7), ದಿನೇಶ್ ಕಾರ್ತಿಕ್​(0) ವಿಕೆಟ್ ಪಡೆದು ಕೆಕೆಆರ್​ಗೆ ಆಘಾತ ನೀಡಿದರು.
ಆದರೆ 4ನೇ ವಿಕೆಟ್​ ಜೊತೆಯಾಟದಲ್ಲಿ ಇಯಾನ್ ಮಾರ್ಗನ್​ ಹಾಗೂ ಗಿಲ್ 81 ರನ್​ಗಳ ಜೊತೆಯಾಟ ನೀಡಿದರು. ಸ್ಫೋಟಕ ಬ್ಯಾಟಿಂಗ್ ಮೊರೆ ಹೋದ ಮಾರ್ಗನ್ 40 ರನ್​ಗಳಿಸಿ ರವಿ ಬಿಷ್ಣೋಯ್ ಸ್ಪಿನ್​ ಮೋಡಿಗೆ ಬಲಿಯಾದರು.ನಂತರ ಮತ್ತೆ ಮೇಲುಗೈ ಸಾಧಿಸಿ ಪಂಜಾಬ್ ಬೌಲರ್​ಗಳು ಸುನೀಲ್ ನರೈನ್(6), ನಾಗರಕೋಟಿ(6),ಪ್ಯಾಟ್ ಕಮ್ಮಿನ್ಸ್​(1), ವರುಣ್ ಚಕ್ರವರ್ತಿ(2) ವಿಕೆಟ್​ ಪಡೆದರು.
ಆರಂಭಿಕನಾಗಿ ಕಣಕ್ಕಿಳಿದ ಶುಬ್ಮನ್ ಗಿಲ್ 19ನೇ ಓವರ್​ನಲ್ಲಿ 57 ರನ್​ಗಳಿಸಿ ಔಟಾದರು. ಲೂಕಿ ಫರ್ಗ್ಯುಸನ್ 13 ಎಸೆತಗಳಲ್ಲಿ 24 ರನ್​ಗಳಿಸಿದರು.
ಪಂಜಾಬ್ ಪರ ಶಮಿ 3 ವಿಕೆಟ್ಸ್, ರವಿ ಬಿಷ್ಣೋಯ್ , ಮುರುಗನ್ ಅಶ್ವಿನ್ ಹಾಗೂ ​ ಜೋರ್ಡಾನ್ ತಲಾ 2 ವಿಕೆಟ್ ಪಡೆದು ಮಿಂಚಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

Don't Miss

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...
error: Content is protected !!