Tuesday, September 22, 2020
Tuesday, September 22, 2020

Latest Posts

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

ಕಾಗದದ ದೋಣಿ ಬಿಡಲು ಹೋದ ಪುಟ್ಟ ಮಗು ಆಕಸ್ಮಿಕವಾಗಿ ನೀರಿನ ಗುಂಡಿಗೆ ಬಿದ್ದು ಸಾವು

ಉಪ್ಪಿನಂಗಡಿ: ಕಾಗದದ ದೋಣೆಯನ್ನು ಬಿಡಲು ಹೋದ ಪುಟ್ಟ ಮಗುವೊಂದು ಆಕಸ್ಮಿಕವಾಗಿ ಅಡಿಕೆಗಿಡ ನೆಡಲು ತೋಡಿದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಬಾಜಾರ ಎಂಬಲ್ಲಿ ನಡೆದಿದೆ. ಬಿ ಎಸ್ ಅಬ್ದುಲ್ ಹಾರೀಶ್ ಎಂಬವರ...

ಪಂಜಾಬ್ ತಂಡದ ಮೂಲಕ ಮತ್ತೆ ಯುವರಾಜ್ ಸಿಂಗ್ ಕಮ್‌ಬ್ಯಾಕ್?

sharing is caring...!

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ನಿವೃತ್ತಿ ನಿರ್ಧಾರ ಹಿಂಪಡೆಯಲಿದ್ದು, ಮತ್ತೆ ಪಂಜಾಬ್ ತಂಡದಿಂದ ಮುಂದುವರಿಯಲಿದ್ದಾರೆ ಎನ್ನಲಾಗಿದೆ.
ತಮ್ಮ ನಿವೃತ್ತಿ ನಿರ್ಧಾರ ವಾಪಸ್ ಪಡೆಯಲು ಭಾರತೀಯ ಕ್ರಿಕೆಟ್ ಮಂಡಳಿಗೆ ಯುವರಾಜ್ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಪಂಜಾಬ್ ತಂಡದಿಂದ ದೇಶೀ ಕ್ರಿಕೆಟ್ ಆಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೇ ನಿವೃತ್ತಿಗೆ ಅವಕಾಶ ನೀಡುವಂತೆ ಬಿಸಿಸಿಐಗೆ ಪತ್ರ ಬರೆದು ಕೋರಿದ್ದು, ಇದೀಗ ತಮ್ಮ ನಿರ್ಧಾರ ವಾಪಸ್ ಪಡೆಯಲು ಮತ್ತೆ ಪತ್ರ ಬರೆದಿದ್ದಾರೆ.
ಯುವರಾಜ್ ಸಿಂಗ್ ಮತ್ತೆ ಬ್ಯಾಟ್ ಹಿಡಿಯುವುದನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ದೇಶಿ ಟ೨೦ಯಲ್ಲಿ ಯುವರಾಜ್ ಸಿಂಗ್ ಪಂಜಾಬ್ ತಂಡದಿಂದ ಆಡಲು ಒಪ್ಪಿಕೊಂಡಿದ್ದಾರೆ. ಇದಕ್ಕೆ ಪಂಜಾಬ್ ತಂಡದ ಕಾರ್ಯದರ್ಶಿ ಪುನೀತ್ ಬಾಲಿ ಮನವಿ ಮಾಡಿದ್ದು, ಇದಕ್ಕೆ ಯುವರಾಜ್ ಸಿಂಗ್ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಇದೀಗ ತಮ್ಮ ನಿವೃತ್ತಿ ವಾಪಸ್ ಪಡೆಯುವ ನಿರ್ಧಾರಕ್ಕೆ ಯುವರಾಜ್ ಸಿಂಗ್ ಬಂದಿದ್ದಾರೆ ಎನ್ನಲಾಗಿದೆ. ಯಂಗಸ್ಟರ‍್ಸ್ ಜೊತೆ ಪ್ರಾಕ್ಟೀಸ್ ಮಾಡುವುದು ನನಗೆ ಖುಷಿ ನೀಡಿದೆ.
ಅವರಿಗೆ ಆಟದ ಬಗ್ಗೆ ಇನ್ನೂ ವಿಷಯಗಳನ್ನು ಹೇಳಿಕೊಡಬೇಕಿದೆ. ನಾನು ಹೇಳಿದ ವಿಷಯಗಳನ್ನೆಲ್ಲ ಅವರು ಬಲು ಬೇಗ ಕ್ಯಾಚ್ ಮಾಡುತ್ತಾರೆ. ಒಂದು ಬಾರಿ ಆಟ ಆಡಿ ಅವರಿಗೆ ತೋರಿಸಬೇಕಿದೆ. ಎಷ್ಟೋ ದಿನದ ನಂತರ ಬ್ಯಾಟ್ ಹಿಡಿದರೂ ಅದೇ ರೀತಿ ಆಡುತ್ತಿರುವುದು ನನಗೆ ಆಶ್ಚರ್ಯವಾಗಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ. ಈ ಹೇಳಿಕೆಯಿಂದ ಯುವರಾಜ್ ಕ್ರಿಕೆಟ್‌ಗೆ ಮರಳುವುದು ಬಹುತೇಕ ಖಚಿತವಾಗಿದೆ.

Latest Posts

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

ಕಾಗದದ ದೋಣಿ ಬಿಡಲು ಹೋದ ಪುಟ್ಟ ಮಗು ಆಕಸ್ಮಿಕವಾಗಿ ನೀರಿನ ಗುಂಡಿಗೆ ಬಿದ್ದು ಸಾವು

ಉಪ್ಪಿನಂಗಡಿ: ಕಾಗದದ ದೋಣೆಯನ್ನು ಬಿಡಲು ಹೋದ ಪುಟ್ಟ ಮಗುವೊಂದು ಆಕಸ್ಮಿಕವಾಗಿ ಅಡಿಕೆಗಿಡ ನೆಡಲು ತೋಡಿದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಬಾಜಾರ ಎಂಬಲ್ಲಿ ನಡೆದಿದೆ. ಬಿ ಎಸ್ ಅಬ್ದುಲ್ ಹಾರೀಶ್ ಎಂಬವರ...

ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ 55 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ, 161 ಮಂದಿ ಗುಣಮುಖ

ಯಾದಗಿರಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ. 22ರ ಮಂಗಳವಾರ 161 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 6807 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ....

Don't Miss

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

ಕಾಗದದ ದೋಣಿ ಬಿಡಲು ಹೋದ ಪುಟ್ಟ ಮಗು ಆಕಸ್ಮಿಕವಾಗಿ ನೀರಿನ ಗುಂಡಿಗೆ ಬಿದ್ದು ಸಾವು

ಉಪ್ಪಿನಂಗಡಿ: ಕಾಗದದ ದೋಣೆಯನ್ನು ಬಿಡಲು ಹೋದ ಪುಟ್ಟ ಮಗುವೊಂದು ಆಕಸ್ಮಿಕವಾಗಿ ಅಡಿಕೆಗಿಡ ನೆಡಲು ತೋಡಿದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಬಾಜಾರ ಎಂಬಲ್ಲಿ ನಡೆದಿದೆ. ಬಿ ಎಸ್ ಅಬ್ದುಲ್ ಹಾರೀಶ್ ಎಂಬವರ...
error: Content is protected !!