Tuesday, November 24, 2020

Latest Posts

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಪಟಾಕಿ ಬೇಡ, ಹಣತೆ ಹಚ್ಚಿ ಸಿಹಿತಿಂಡಿ ಹಂಚಿ: ಅಭಿಮಾನಿಗಳಿಗೆ ಕೊಹ್ಲಿ ಕಿವಿಮಾತು  

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಸಜ್ಜಾಗಿರುವ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದು, ಪರಿಸರದ ರಕ್ಷಣೆಗಾಗಿ ಪಟಾಕಿ ಸಿಡಿಸಬೇಡಿ. ಅದರ ಬದಲು ಹಣತೆ ಹಾಗೂ ಸಿಹಿ ತಿಂಡಿ ಮೂಲಕ ಹಬ್ಬ ಆಚರಿಸಿ ಎಂದು ಮನವಿ ಮಾಡಿದ್ದಾರೆ.

ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ನನ್ನ ಕಡೆಯಿಂದ ಸಂತೋಷದ ದೀಪಾವಳಿಯ ಶುಭಾಶಯಗಳು. ಈ ದೀಪಾವಳಿ ನಿಮಗೆ ಶಾಂತಿ, ಸಮೃದ್ಧಿ ಹಾಗೂ ಸಂತೋಷ ನೀಡಲಿ. ದೀಪಾವಳಿ ಹಬ್ಬ ಆಚರಿಸುವ ವೇಳೆ ಪರಿಸರವನ್ನ ರಕ್ಷಿಸಲು ಮರೆಯದಿರಿ ಎಂದು ಅವರು ಹೇಳಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

Don't Miss

ನಟಿ ಕಂಗನಾ, ಸಹೋದರಿ ರಂಗೋಲಿ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಬಾಂಬೆ ಹೈಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್: ನಟಿ ಕಂಗನಾ ರಣಾವತ್ ಹಾಗು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ. ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ...

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...
error: Content is protected !!