Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಪರ್ಯಾಯ ಅದಮಾರು ಮಠದ ಗೋವುಗಳಿಗೂ ಆವರಿಸಿದ ನೆರೆಯ ಥಂಡಿ: ದನ-ಕರುಗಳನ್ನು ಕೃಷ್ಣಮಠಕ್ಕೆ ಸ್ಥಳಾಂತರ

ಉಡುಪಿ: ಶ್ರೀಕೃಷ್ಣಮಠ ಪರ್ಯಾಯ ಅದಮಾರು ಮಠದ ಗೋವುಗಳಿಗೂ ನೆರೆಯ ಥಂಡಿ ಆವರಿಸಿದೆ! ನೆರೆ ನೀರು ಆವರಿಸುತ್ತಿರುವುದರಿಂದ ಉದ್ಯಾವರ ಸಮೀಪದ ಮಠದ ಕುದ್ರುವಿನಲ್ಲಿದ್ದ ಅದಮಾರು ಮಠದ 21 ದನ-ಕರುಗಳನ್ನು ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿದೆ.
ಉದ್ಯಾವರ ಸಮೀಪದ ಮಠದ ಕುದ್ರುವಿನಲ್ಲಿ ಅದಮಾರು ಮಠದ ಗೋವುಗಳನ್ನು ಸಾಕಲಾಗುತ್ತಿತ್ತು. ಪ್ರಸಕ್ತ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಪಾಪನಾಶಿನಿ ನದಿ ಮಟ್ಟ ಮೀರಿ ಹರಿಯುತ್ತಿದೆ. ನದಿ ನೀರಿನ ಮಟ್ಟ ಹೆಚ್ಚಿದ ಪರಿಣಾಮ ಮಠದ ಕುದ್ರುವಿನಲ್ಲಿ ನದಿಯ ನೀರು ತುಂಬಿಕೊಂಡಿದೆ. ಇದರಿಂದಾಗಿ ನಡುಗಡ್ಡೆಯಲ್ಲಿ ಆಶ್ರಯ ಪಡೆದ ಗೋವುಗಳಿಗೆ ಸಮಸ್ಯೆ ಉಂಟಾಗಿತ್ತು.
ಸ್ಥಳೀಯ ವಿಭುದೇಶ ನಗರದಲ್ಲಿರುವ 30ಕ್ಕೂ ಅಧಿಕ ಮನೆಗಳಿಗೆ ಕೂಡ ನೆರೆಯ ನೀರು ನುಗ್ಗಿದೆ. ವಿಷಯ ತಿಳಿದು ಅದಮಾರು ಮಠದ ಸಿಬ್ಬಂದಿ ತಕ್ಷಣ ಮಠದಕುದ್ರುವಿಗೆ ಧಾವಿಸಿದ್ದಾರೆ. ನಡುಗಡ್ಡೆಯಲ್ಲಿ ಸಂಕಷ್ಟದಲ್ಲಿದ್ದ ಗೋವುಗಳನ್ನು ಅಲ್ಲಿಂದ ಸ್ಥಳಾಂತರ ಮಾಡಿದ್ದಾರೆ. ಟೆಂಪೋ ಮೂಲಕ ಎಲ್ಲ ಗೋವುಗಳನ್ನು ಉಡುಪಿ ಕೃಷ್ಣ ಮಠದ ಗೋಶಾಲೆಗೆ ಕರೆತರಲಾಗಿದೆ. ಸದ್ಯ ಮಠದ ಗೋವುಗಳು ಗೋಪಾಲನ ಸನ್ನಿಧಿಯಲ್ಲಿ ಸುರಕ್ಷಿತವಾಗಿವೆ. ಸ್ಥಳೀಯರು, ಮಠದ ಸಿಬ್ಬಂದಿ ಗೋವುಗಳ ಸ್ಥಳಾಂತರಕ್ಕೆ ಸಹಕರಿಸಿದರು.
ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ್ ಮಾತನಾಡಿ, ವಿಭುದೇಶ ನಗರದಲ್ಲಿ ಮಠದ 30 ಗೋವುಗಳನ್ನು ಸಾಕುತ್ತಿದ್ದೇವೆ. ವಿಪರೀತ ಮಳೆ ಬಂದು ವಿಭುದೇಶ ನಗರ ಆಪತ್ತಿನಲ್ಲಿದೆ. ನೀರಿನ ಮಟ್ಟ ಜಾಸ್ತಿಯಾಗಿ ಗೋವುಗಳಿಗೆ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥರು ಮತ್ತು ಪರ್ಯಾಯ ಮಠಾಧೀಶ ಶ್ರೀಈಶಪ್ರಿಯತೀರ್ಥರ ಆದೇಶದಂತೆ ಅವುಗಳನ್ನು ಉಡುಪಿಗೆ ರವಾನಿಸಿದ್ದೇವೆ. ಮಳೆ ಕಡಿಮೆಯಾಗುವವರೆಗೆ ರಾಜಾಂಗಣದ ಪಕ್ಕದಲ್ಲಿ ಎಲ್ಲ ಗೋವುಗಳನ್ನು ಆರೈಕೆ ಮಾಡುತ್ತೇವೆ ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!