Latest Posts

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಪಾತಾಳಕ್ಕೆ ಇಳಿದಿದೆ ಚಿನ್ನದ ದರ: ಮಾರುಕಟ್ಟೆ ಕಂಗಾಲು… ಚಿನ್ನ ಪ್ರಿಯರು ಫುಲ್ ಖುಷ್!!

sharing is caring...!

ಬೆಂಗಳೂರು: ಮಾರುಕಟ್ಟೆಯಲ್ಲಿ ಚಿನ್ನದ ದರ ಈಗ ಮತ್ತಷ್ಟು ಪಾತಾಳಕ್ಕೆ ಇಳಿದಿದೆ.
ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 900 ರೂಪಾಯಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ಬೆಲೆ 43,400 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಕೂಡ 890 ರೂಪಾಯಿ ಇಳಿಕೆ ಕಂಡಿದ್ದು, 47,430 ರೂಪಾಯಿ ಆಗಿದೆ.
ಏರುಗತಿಯಲ್ಲಿಯೇ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಏಕಾಏಕಿ ಇಳಿಕೆ ದಾಖಲಿಸುತ್ತಿದ್ದು, ವ್ಯಾಪಾರಸ್ಥರು ಕಂಗಾಲಾಗಿದ್ದರೆ, ಚಿನ್ನ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಮೇ 23ರಂದು ಚಿನ್ನದ ದರ ಏರಿಕೆ ಕಂಡಿದ್ದು ಹೊರತುಪಡಿಸಿದರೆ ಮೇ 20ರಿಂದ ಕಳೆದ ಇಲ್ಲಿಯವರೆಗೆ ಚಿನ್ನದ ದರ ಕುಸಿಯುತ್ತಲೇ ಇದೆ. ಆದರೆ ಬುಧವಾರದ ಪೇಟೆ ಧಾರಣೆ ಮಾತ್ರ ಸಧ್ಯದ ಮಟ್ಟಿಗೆ ದಾಖಲೆಯೆ ಆಗಿದೆ.

Latest Posts

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

Don't Miss

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...
error: Content is protected !!