ಹೊಸದಿಲ್ಲಿ: ಪಾಸ್ಪೋರ್ಟ್ ವ್ಯವಸ್ಥೆ ಸರಳೀಕರಿಸಲು ವಿದೇಶಾಂಗ ಸಚಿವಾಲಯ ಮೊಬೈಲ್ ಆಪ್ ಹೊರತರಲು ಕ್ರಮ ಕೈಗೊಂಡಿದೆ. ಪ್ರಸ್ತುತ ವೀಸಾಕ್ಕೆ ಸಂಬಂಧಿಸಿದಂತೆ 170 ದೇಶಗಳೊಂದಿಗೆ ಇ-ವೀಸಾ ಸೇವೆ ಆರಂಭಿಸಿದ್ದು, ಇದರಿಂದ ಭಾರತಕ್ಕೆ ಆಗಮಿಸುವ ವಿದೇಶಿಯರಿಗೆ ಅನುಕೂಲವಾಗಲಿದೆ ಎಂದು ವಿ.ಮುರಳೀಧರನ್ ತಿಳಿಸಿದರು.