Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಪುತ್ತೂರು ಬೀರಮಲೆ ಗುಡ್ಡದಲ್ಲಿ ಚಕ್ಕಂದ:ಅನ್ಯಕೋಮಿನ ಯುವಕರೊಂದಿಗೆ ಯುವತಿ ಪತ್ತೆ

ಪುತ್ತೂರು: ನಗರದ ಬೀರಮಲೆ ಗುಡ್ಡದಲ್ಲಿ ಸ್ವೇಚ್ಛಚಾರದಲ್ಲಿ ತೊಡಗಿದ್ದರೆನ್ನಲಾದ ಮಂಗಳೂರು ಮೂಲದ ಓರ್ವ ಯುವತಿ ಮತ್ತು ಮಂಗಳೂರಿನ ಅನ್ಯ ಕೋಮಿನ ನಾಲ್ವರು ಯುವಕರನ್ನು ಪತ್ತೆ ಹಚ್ಚಿದ ಪುತ್ತೂರು ಬಜರಂಗ ದಳದ ಕಾರ್ಯಕರ್ತರ ತಂಡ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಕರಣ ಶನಿವಾರ ಬೆಳಗ್ಗೆ ನಡೆದಿದೆ.

ನಾಲ್ವರು ಅನ್ಯಕೋಮಿನ ಯುವಕರು ಮಂಗಳೂರಿನ ಯುವತಿಯನ್ನು ಪುಸಲಾಯಿಸಿ ಕರೆತಂದು ಪುತ್ತೂರಿನ ಇನ್ನೋರ್ವ ಯುವತಿಯನ್ನು ಸಂಪರ್ಕಿಸುವ ಉದ್ದೇಶದೊಂದಿಗೆ ಪುತ್ತೂರಿನ ಬೀರಮಲೆ ಗುಡ್ಡಕ್ಕೆ ತೆರಳಿದ್ದರೆನ್ನಲಾಗಿದೆ. ಕೇರಳ ನೋಂದಣಿಯ ಶೆವರ್ಲೆ ಕಾರಿನಲ್ಲಿ ಬೀರಮಲೆ ಗುಡ್ಡಕ್ಕೆ ತೆರಳಿದ ತಂಡವನ್ನು ಬಜರಂಗ ದಳದ ಕಾರ್ಯಕರ್ತರು ಗಮನಿಸಿ ಸ್ಥಳಕ್ಕೆ ತೆರಳಿ ಅವರನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ಅವರು ಅಸ್ಪಷ್ಟವಾಗಿ ಉತ್ತರಿಸಿರುವುದರಿಂದ ಸಂಶಯಗೊಂಡ ಬಜರಂಗದಳದ ಕಾರ್ಯಕರ್ತರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಈ ಸಂದರ್ಭ ಕಾರಿನಲ್ಲಿ ಗಾಂಜಾವೂ ಪತೆಯಾಗಿದೆ.

ಈ ಕುರಿತು ಮಾಹಿತಿ ಪಡೆದ ಸರ್ಕಲ್ ಇನ್‍ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ ಮತ್ತು ಸಿಬಂದಿಗಳು ಬೀರಮಲೆ ಗುಡ್ಡಕ್ಕೆ ತೆರಳಿ ಯುವತಿ ಸಹಿತ ನಾಲ್ವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಶದಲ್ಲಿರುವ ತಂಡದ ಹಿಂದೆ ಬೃಹತ್ ವೇಶ್ಯಾವಾಟಿಕೆ ಜಾಲ ಕಾರ್ಯಚರಿಸುತ್ತಿದೆ ಎಂಬ ಗುಮಾನಿಯಿದ್ದು, ಈ ಕುರಿತು ವಿಚಾರಣ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!