Thursday, July 7, 2022

Latest Posts

ಪೆಟ್ರೋಲ್ ಡೀಸಲ್ ಮೇಲಿನ Excise Duty ಏರಿಕೆ: ಗ್ರಾಹಕರಿಗಿಲ್ಲ ಹೊರ

ಹೊಸದಿಲ್ಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕ ಏರಿಕೆ ಮಾಡಲಾಗಿದೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಲೀಟರ್ ಗೆ 10 ರೂ. ಮತ್ತು ಡೀಸಲ್ ಲೀಟರ್ ಗೆ 13 ರೂ ಏರಿಕೆ ಮಾಡಲಾಗಿದೆ. ಈ ದರ ಏರಿಕೆಯ ಪೂರ್ಣ ಹೊರೆ ತೈಲ ಕಂಪನಿಗಳು ಭರಿಸಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಅಬಕಾರಿ ಸುಂಕ ಹೆಚ್ಚಳದಿಂದ ಜನರಿಗೆ ಪೆಟ್ರೋಲ್ ಮತ್ತು ಡೀಸಲ್ ದರದಲ್ಲಿ ಯಾವುದೇ ಏರಿಕೆಯಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ. ದೇಶದ ರಾಜಧಾನಿ ದೆಹಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯಾಗಿದ್ದು, ಜನರಿಗೆ ಹೊರೆಯಾಗಿದೆ. ಆದರೆ ಸದ್ಯ ಈ ಬಾರಿ ಜನರಿಗೆ ತೈಲ ಬೆಲೆ ಹೆಚ್ಚಳದಿಂದ ಯಾವುದೇ ಹೊರೆಯಾಗುವುದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss