spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೆಟ್ರೋಲ್ ಸುರಿದು ಕೊಲೆಗೆ ಯತ್ನ

- Advertisement -Nitte

ಉತ್ತರ ಪ್ರದೇಶ: ಪೆಟ್ರೋಲ್ ಬಂಕ್ ನ ಸಿಬ್ಬಂದಿ ಪೆಟ್ರೋಲ್ ನೀಡಲಿಲ್ಲ ಎಂಬ ಕಾರಣಕ್ಕೆ ಬೆಂಕಿ ಹಚ್ಚಿ ಸುಡಲು ಎತ್ನಿಸಿದ ಘಟನೆ ಮೊರಾದಾಬಾದ್ ನಲ್ಲಿ ನಡೆದಿದೆ.

ಶುಕ್ರವಾರ ಸಿವಿಲ್ ಠಾಣಾ ವ್ಯಾಪ್ತಿಯಲ್ಲಿ ಇರುವ ಪೆಟ್ರೋಲ್ ಬಂಕ್ ಗೆ ಆರೋಪಿಯು ಬಾಟಲಿನಲ್ಲಿ ಪೆಟ್ರೋಲ್ ಕೇಳಿದಾಗ ಸಿಬ್ಬಂದಿ ಬಾಟಲಿನಲ್ಲಿ ನೀಡಲು ನಿರಾಕರಿಸಿದ್ದಕ್ಕೆ ಆರೋಪಿ ಮತ್ತೊಂದು ಬಂಕ್ ನಿಂದ ಪೆಟ್ರೋಲ್ ತಂದು ಸಿಬ್ಬಂದಿಯ ಮೇಲೆ ಪೆಟ್ರೋಲ್ ಸುರಿದು ಸುಡಲು ಎತ್ನಿಸಿದನು. ನಂತರ ಘಟನೆ ನಡೆದ ಸ್ಥಳದಲ್ಲಿ ಒಬ್ಬ ಆರೋಪಿಯನ್ನು  ಬಂಧಿಸಿ, ಕೊಲೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss