spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೈಪ್ ಲೈನ್ ಸಾಗಿಸುತ್ತಿದ್ದ ಬೋರ್ ವೆಲ್ ಲಾರಿ ಪಲ್ಟಿ: ಸ್ಥಳದಲ್ಲೆ ಮೂವರು ಸಾವು

- Advertisement -Nitte

ಚಿಕ್ಕಬಳ್ಳಾಪುರ: ಪೈಪ್ ಲೈನ್ ಸಾಗಿಸುತ್ತಿದ್ದ ಬೋರ್ ವೆಲ್ ಲಾರಿ ಪಲ್ಟಿಯಾಗಿ ಮೂವರು ಮೃತ ಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ.
ಪೈಪ್ ಲೈನ್ ಸಾಗಿಸುತ್ತಿದ್ದ ಬೋರ್ ವೆಲ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss