spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪೂಂಛ್ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಪಾಕ್‌ ಗುಂಡಿನ ದಾಳಿ: ಓರ್ವ ಯೋಧ ಹುತಾತ್ಮ

- Advertisement -Nitte

ಜಮ್ಮು:  ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ  ಶನಿವಾರ ರಾತ್ರಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ  ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ಷಹಪುರ್ – ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಪಾಕಿಸ್ತಾನ ಸೈನಿಕರು ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದಾರೆ. ಭಾರತೀಯ ಸೇನೆ ಕೂಡ ಪ್ರತಿದಾಳಿ ನಡೆಸಿದೆ. ಈ ಸಂಧರ್ಭ ಮೂವರು ಗಾಯಗೊಂಡಿದ್ದು  ಮೂವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಈ ಪೈಕಿ ಒಬ್ಬರು ಕೊನೆಯುಸಿರೆಳೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss