Monday, July 4, 2022

Latest Posts

ಪೊಲೀಸರನ್ನು ಎಡಬಿಡದೆ ಕಾಡುತ್ತಿರುವ ಕೊರೋನಾ ವೈರಸ್: ಸಿಲಿಕಾನ್ ಸಿಟಿಯ ಹಲವು ಠಾಣೆಗಳು ಸ್ಥಳಾಂತರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭದ್ರತೆ ನೀಡುವ ಕಾರ್ಯವನ್ನು ಮಾಡುತ್ತಿರುವ ಪೊಲೀಸರನ್ನು ಮಹಾಮಾರಿ ವೈರಸ್ ಎಡೆಬಿಡದೆ ಕಾಡುತ್ತಿದೆ.
ನಗರದಲ್ಲಿ ಈ ವರೆಗೂ 123 ಮಂದಿ ಪೊಲೀಸರಲ್ಲಿ ವೈರಸ್ ಪತ್ತೆಯಾಗಿದ್ದು, ನಾಲ್ವರು ಪೊಲೀಸರು ಬಲಿಯಾಗಿದ್ದಾರೆ. ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಠಾಣೆಗಳು ಸೀಲ್’ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳನ್ನು ಸ್ಥಳಾಂತರ ಮಾಡುವ ಕಾರ್ಯಗಳು ನಡೆಯುತ್ತಿವೆ

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss