Monday, September 28, 2020
Monday, September 28, 2020

Latest Posts

ಭಗತ್‌ಸಿಂಗ್‌ರ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಿ, ಇಂದಿನ ಪೀಳಿಗೆಗೆ ತಿಳಿಯಲಿ

ಮೈಸೂರು: ನಗರದ ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ `ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕ್ರಾಂತಿ ಕಾರಿ ಭಗತ್ ಸಿಂಗ್‌ರ 113  ನೇ ಜನ್ಮ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಪ್ರಕೃತಿ ವಿಕೋಪ ನಿರ್ವಹಣೆಗೆ ಹಣದ ಕೊರತೆಯಿಲ್ಲ: ಸಚಿವ ಆರ್ .ಅಶೋಕ್

ತಲಕಾವೇರಿ: (ಕೊಡಗು): ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಸಾಕಷ್ಟು ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರೂ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಐದು ಮಂದಿ ಭೂ ಸಮಾಧಿಯಾಗಿರುವ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕೃತಿ ವಿಕೋಪವನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ರಾಜ್ಯದ ಉತ್ತರ ಭಾಗದಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಕಾರ್ಯಾಚರಣೆ ಚುರುಕು: ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ನಾಳೆಯೊಳಗೆ ಕಾರ್ಯಾಚರಣೆ ಮುಗಿಯಬೇಕು. ಆ ನಿಟ್ಟನಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಸೂಚಿಸಿದ ಅವರು, ಕಾರ್ಯಾಚರಣೆಯನ್ನು ಐದು ತಂಡವಾಗಿ ಮೂರು ಪಾಳಿಯಲ್ಲಿ ನಿರ್ವಹಿಸಬೇಕು ಸಲಹೆ ಮಾಡಿದರು. ಸೋಮವಾರ ಸೇನಾಪಡೆಯ ರಕ್ಷಣಾ ತಂಡ ಕೂಡ ತಲಕಾವೇರಿಯ ಕಾರ್ಯಾಚರಣೆಗೆ ಆಗಮಿಸಲಿದೆ ಎಂದು ನುಡಿದರು.
ಪ್ರಕೃತಿ ವಿಕೋಪ ಸಂಬಂಧ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೋ ಸಂವಾದವಿದ್ದು, ರಾಜ್ಯದ ಪರಿಸ್ಥಿಯ ಬಗ್ಗೆ ಮಾಹಿತಿ ನೀಡಲಾಗುದು. ಹೆಚ್ಚಿನ ಹಣ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಅವರು ಇದೇ ಸಂದರ್ಭ ತಿಳಿಸಿದರು.
ವಾಸ್ತವಾಂಶ ತಿಳಿಯದೆ ಆರೋಪ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಾತನಾಡಿ ಭೂ ಕುಸಿತ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಕಾರ್ಯಾಚರಣೆ ಸಂದರ್ಭದಲ್ಲಿ ಬೆಡ್ ಶೀಟ್ ಸಿಕ್ಕಿದ್ದು, ದೇಹಗಳೂ ಸಿಗುವ ವಿಶ್ವಾಸವಿದೆ ಎಂದರು. ಪ್ರಕೃತಿ ವಿಕೋಪ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸರಕಾರ ವಿಫಲವಾಗಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವಾಸ್ತವಾಂಶ ತಿಳಿಯದೆ ಯಾರು ಕೂಡಾ
ಭೂ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರಕಾರ 5 ಲಕ್ಷ ಹಾಗೂ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ದಂತೆ ತಲಾ 7 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಲಾಗುವುದು ಎಂದು ತಿಳಿಸಿದರು.
ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದರು.
ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಗತ್‌ಸಿಂಗ್‌ರ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಿ, ಇಂದಿನ ಪೀಳಿಗೆಗೆ ತಿಳಿಯಲಿ

ಮೈಸೂರು: ನಗರದ ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ `ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕ್ರಾಂತಿ ಕಾರಿ ಭಗತ್ ಸಿಂಗ್‌ರ 113  ನೇ ಜನ್ಮ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

Don't Miss

ಭಗತ್‌ಸಿಂಗ್‌ರ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಮುದ್ರಿಸಿ, ಇಂದಿನ ಪೀಳಿಗೆಗೆ ತಿಳಿಯಲಿ

ಮೈಸೂರು: ನಗರದ ಯುವ ಭಾರತ್ ಸಂಘಟನೆ ವತಿಯಿಂದ ನಗರದ ರಾಜಕುಮಾರ್ ರಸ್ತೆಯಲ್ಲಿ ಇರುವ ತ್ರಿವೇಣಿ ವೃತ್ತದಲ್ಲಿ `ಇಂಕ್ವಿಲಾಬ್ ಜಿಂದಾಬಾದ್' ಎಂಬ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕ್ರಾಂತಿ ಕಾರಿ ಭಗತ್ ಸಿಂಗ್‌ರ 113  ನೇ ಜನ್ಮ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...
error: Content is protected !!