Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಪ್ರತಿದಿನ ಏನು ತಿಂಡಿ ಮಾಡುವುದು ಎನ್ನುವುದೇ ನಿಮ್ಮ ಚಿಂತೆ ಆಗಿದ್ದರೆ ಈ ರೆಸಿಪಿ ನೀವು ಟ್ರೈ ಮಾಡಲೇಬೇಕು! ಇಲ್ಲಿದೆ ಆರೋಗ್ಯಕರ ಓಟ್ಸ್ ದೋಸಾ ರೆಸಿಪಿ

ಪ್ರತಿದಿನವೂ ತಿಂಡಿ ಮಾಡುವುದು ಮಕ್ಕಳ ಬಾಕ್ಸ್‌ಗೆ, ನಿಮ್ಮ ಬಾಕ್ಸ್ ಹಾಗೂ ಗಂಡನ ಬಾಕ್ಸ್‌ಗೂ ತಿಂಡಿ ಬೇಕು. ಕೆಲಸ ಮಾಡುವ ಹೆಣ್ಣುಮಕ್ಕಳಿಗೆ ದಿನದ ತಿಂಡಿಯದ್ದೇ ಚಿಂತೆ. ಇಂಥವರಿಗಾಗಿ ಹೊಸತೊಂದು ಈಸಿ ರೆಸಿಪಿಯನ್ನು ನಿಮಗೆ ಪರಿಚಯಿಸುತ್ತೇವೆ. ಹೌದು ಓಟ್ಸ್ ದೋಸೆ. ಇದು ಕೇವಲ ಹದಿನೈದು ನಿಮಿಷದಲ್ಲಿ ಪ್ರಿಪೇರ್ ಮಾಡಬಹುದಾಗಿದೆ. ಇದು ಆರೋಗ್ಯಕರವಾದ್ದು ಹೌದು.
ಬೇಕಾಗುವ ಸಾಮಾಗ್ರಿ

  • ಮುಕ್ಕಾಲು ಕಪ್ ಗ್ರೈಂಡ್ ಮಾಡಿದ ಓಟ್ಸ್
  • ಅರ್ಧ ಕಪ್ ಅಕ್ಕಿ ಹಿಟ್ಟು
  • ಕಾಲು ಕಪ್ ರವೆ
  • ಒಂದು ಸ್ಪೂನ್ ಉಪ್ಪು
  • ಎರಡೂವರೆ ಲೋಟ ನೀರು
  • ಒಂದು ಸ್ಪೂನ್ ಜೀರಿಗೆ
  • ಒಂದು ಸ್ಪೂನ್ ಕಾಳುಮೆಣಸು ಪುಡಿ
  • ಒಂದು ಇಂಚು ಶುಂಠಿ
  • ಒಂದು ಮೆಣಸಿನಕಾಯಿ
  • ಅರ್ಧ ಕಪ್ ಈರುಳ್ಳಿ
  • ಎರಡು ಸ್ಪೂನ್ ಕೊತ್ತಂಬರಿಸೊಪ್ಪು
  • ಕರಿಬೇವು
  • ಎಣ್ಣೆ
    ಮಾಡುವ ವಿಧಾನ
  • ಓಟ್ಸ್ ರೋಸ್ಟ್ ಮಾಡಿ ನಂತರ ಪುಡಿ ಮಾಡಿ
  • ಪುಡಿಯಾದ ಓಟ್ಸ್‌ಗೆ ಅರ್ಧ ಕಪ್ ಅಕ್ಕಿಹಿಟ್ಟು,ಕಾಲು ಕಪ್ ರವೆ ಹಾಕಿ
  • ನಂತರ ಅದಕ್ಕೆ ಉಪ್ಪು ನೀರು ಹಾಕಿ ಕಲಸಿ
  • ನಂತರ ಪೆಪ್ಪರ್,ಶುಂಠಿ,ಹಸಿಮೆಣಸು,ಈರುಳ್ಳಿ,ಕೊತ್ತಂಬರಿ, ಕರಿಬೇವು ಹಾಕಿ ಮಿಕ್ಸ್ ಮಾಡಿ
  • ಇಪ್ಪತ್ತು ನಿಮಿಷ ತೆಗೆದಿಟ್ಟು ನಂತರ ದೋಸೆ ಮಾಡಿ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!