Saturday, July 2, 2022

Latest Posts

ಪ್ರತಿಭಟನೆಯಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಘೋಷಿಸಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದು, ಮೃತಪಟ್ಟ ರೈತರ ಕುಟುಂಬಗಳಿಗೆ ಕಾಂಗ್ರೆಸ್’ನ ಎಲ್ಲ ಶಾಸಕರು ಸಹಾಯ ಮಾಡುವುದಾಗಿ ಹೇಳಿದ್ದಾರೆ ಎಂದು ಭೂಪಿಂದರ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss