ಬೆಂಗಳೂರು: ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮ ದಿನದ ಅಭಿಮಾನ ಪೂರ್ವಕ ಶುಭಕಾಮನೆಗಳು ಎಂದು ತಿಳಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
Warm Birthday Greetings to our Prime Minister Shri @narendramodi Ji.
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ.#HappyBirthdayPMModi pic.twitter.com/TSg1ikVdR0
— B.S. Yediyurappa (@BSYBJP) September 17, 2020