Friday, July 1, 2022

Latest Posts

ಪ್ರಧಾನಿ ಮೋದಿ ಜನಪ್ರಿಯ, ಪ್ರೀತಿಪಾತ್ರ, ದೂರದೃಷ್ಟಿಯ ನಾಯಕ: ಸುಪ್ರೀಂಕೋರ್ಟ್ ನ್ಯಾ. ಎಂ.ಆರ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಓರ್ವ ಜನಪ್ರಿಯ, ಪ್ರೀತಿಪಾತ್ರ ಮತ್ತು ದೂರದೃಷ್ಟಿಯ ನಾಯಕ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್ ಶಾ ಹೇಳಿದ್ದಾರೆ.
ಶನಿವಾರ ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವದಲ್ಲಿ ಮಾತನಾಡಿದ ನ್ಯಾಯಮೂರ್ತಿ ಶಾ, ಜನಪ್ರಿಯ, ದೂರದೃಷ್ಟಿಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ತಾವು ಕಾರ್ಯಕ್ರಮದಲ್ಲಿ ಪಾಲ್ಗೊಂಡದ್ದು, ಹೆಮ್ಮೆಯಾಗುತ್ತಿದೆ ಎಂದರು.
ಗುಜರಾತ್ ಹೈಕೋರ್ಟ್ ಅಧಿಕಾರ ವ್ಯಾಪ್ತಿ, ನೀತಿ ಸಂಹಿತೆಯನ್ನು ದಾಟದೆ ಯಾವಾಗಲೂ ನ್ಯಾಯ ನೀಡುತ್ತಿರುವುದಕ್ಕೆ ತಮ್ಮಗೆ ಹೆಮ್ಮೆಯಾಗುತ್ತಿದೆ ಎಂದು ಶಾ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss