Sunday, July 3, 2022

Latest Posts

ಪ್ರಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಜಯಂತಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದು ಭಾರತದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಇಂದಿರಾ ಗಾಂಧಿಯವರನ್ನು ಸ್ಮರಿಸಿದ್ದಾರೆ.

ಇಂದು ಭಾರತದ ಪ್ರಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ ಜಯಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿ ಅವರನ್ನು ಸ್ಮರಿಸಿದ್ದಾರೆ.

ದೆಹಲಿಯಲ್ಲಿ ಇರುವ ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪ ಪುತ್ರ ರಾಹುಲ್ ಗಾಂಧಿ  ಪುಷ್ಪನಮನ ಸಲ್ಲಿಸಿದ್ದಾರೆ. ಕೇಂದ್ರ ಕಾಂಗ್ರೆಸ್ ಮತ್ತು ಕರ್ನಾಟಕ ಕಾಂಗ್ರೆಸ್ ನಾಯಕರು ಇಂದಿರಾ ಗಾಂಧಿಯವರನ್ನು ಸ್ಮರಿಸಿಕೊಂಡಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss