Thursday, August 11, 2022

Latest Posts

ಪ್ರಭು ಶ್ರೀರಾಮಚಂದ್ರನ ರಾಷ್ಟ್ರ ಮಂದಿರ ನಿರ್ಮಾಣ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಭಾಗಿ

ಅಯೋಧ್ಯೆ: ಕೋಟ್ಯಂತರ ಭಾರತೀಯರ ಕನಸಾಗಿರುವ ಅಯೋಧ್ಯ ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಮಂದಿರ ನಿರ್ಮಾಣ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಬಹು ನಿರೀಕ್ಷಿತ ರಾಮಮಂದಿರ ನಿರ್ಮಾಣಕ್ಕೆ ಇಂದು ಮಧ್ಯಾಹ್ನ 12:44ರ ಶುಭ ಮಹೂರ್ತ ದೊರೆತಿದ್ದು, ಪ್ರಭು ಶ್ರೀರಾಮಚಂದ್ರನ ರಾಷ್ಟ್ರ ಮಂದಿರ ನಿರ್ಮಾಣ ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss