Wednesday, August 10, 2022

Latest Posts

ಪ್ರವಾಸಿಗರಿಗೆ ಮುಕ್ತವಾಯಿತು ಚಿಕ್ಕಮಗಳೂರು ಜಿಲ್ಲಾ ಪ್ರವಾಸಿ ತಾಣ!

ಚಿಕ್ಕಮಗಳೂರು: ಕೊರೋನಾ ವೈರಸ್ ಹೆಚ್ಚುತ್ತಿರುವ ಸಂದರ್ಭ ಹೇರಿಲಾಗಿದ್ದ ಚಿಕ್ಕಮಗಳೂರು ಜಿಲ್ಲಾ ಪ್ರವಾಸಿ ತಾಣಗಳ ಮೇಲಿನ ನಿರ್ಬಂಧ ಇದೀಗ ಪ್ರವಾಸಿಗರಿಗೆ ಮುಕ್ತವಾಗಿದೆ.
ಈ ಕುರಿತು ಚಿಕ್ಕಮಗಳೂರು ಪ್ರವಾಸಿ ತಾಣಗಳ ಭೇಟಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ ಪ್ರವಾಸಿಗರಿಗೆ ಕೆಲವು ಷರತ್ತು ವಿಧಿಸಿ ಪ್ರವಾಸಿ ತಾಣ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಪ್ರವಾಸಿಗರು ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಧರಿಸುವುದು ಕಡ್ಡಾಯವಾಗಿದ್ದು, ಪ್ರವಾಸಿಗರು ಬಸ್ ನಲ್ಲಿ ಬರುವಂತಿಲ್ಲ ಎಂಬ ಕಂಡೀಷನ್ ನೊಂದಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿ ತಾಣಗಳ ನಿರ್ಬಂಧ ತೆರವುಗೊಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss