Tuesday, July 5, 2022

Latest Posts

ಪ್ರವಾಸೋದ್ಯಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ. ರವಿ

ಬೆಂಗಳೂರು: ನೂತನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ. ರವಿ ಅವರು ಪ್ರವಾಸೋದ್ಯಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ಸೋಮವಾರ ದೆಹಲಿಗೆ ತೆರಳಿರುವ ಸಿ.ಟಿ ರವಿ ಅವರು, ದೆಹಲಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss