Wednesday, September 23, 2020
Wednesday, September 23, 2020

Latest Posts

ಯಾದಗಿರಿ ಜಿಲ್ಲೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ, 189 ಜನರು ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ.23ರ ಬುಧವಾರ 189 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 6996 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು...

ಕುಂಬಳೆ| ಮತದಾರರ ಪಟ್ಟಿಯಿಂದ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಲು ಷಡ್ಯಂತ್ರ: ಆರೋಪ

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ ನ ಮತದಾರರ ಪಟ್ಟಿಯಿಂದ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಲು ಎಡರಂಗ ಮತ್ತು ಐಕ್ಯರಂಗ ಒಕ್ಕೂಟಗಳು ಷಡ್ಯಂತ್ರ ರೂಪಿಸಿವೆ ಎಂದು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಸಭೆಯು ಆರೋಪಿಸಿದೆ. ಅರ್ಹ...

ಕೊರೋನಾ ಸೋಂಕು: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್​​ 11ರಂದು ಮಹಾಮಾರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ...

ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

sharing is caring...!

ಬಾಗಲಕೋಟೆ : ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಸಧ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಯವರು ತಿಳಿಸಿದರು.
ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು.ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಅವರು ಸೂಚಿಸಿದರು.ಕೊರೊನಾ ಕುರಿತಾಗಿಯೂ‌ ತಹಶೀಲ್ದಾರರಿಂದ ಮಾಹಿತಿ‌ ಪಡೆದುಕೊಂಡ ಸಿದ್ದರಾಮಯ್ಯ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಸೋಂಕು ನಿಯಂತ್ರಣಕ್ಜೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಸೂಚಿಸಿದರು.

Latest Posts

ಯಾದಗಿರಿ ಜಿಲ್ಲೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ, 189 ಜನರು ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ.23ರ ಬುಧವಾರ 189 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 6996 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು...

ಕುಂಬಳೆ| ಮತದಾರರ ಪಟ್ಟಿಯಿಂದ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಲು ಷಡ್ಯಂತ್ರ: ಆರೋಪ

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ ನ ಮತದಾರರ ಪಟ್ಟಿಯಿಂದ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಲು ಎಡರಂಗ ಮತ್ತು ಐಕ್ಯರಂಗ ಒಕ್ಕೂಟಗಳು ಷಡ್ಯಂತ್ರ ರೂಪಿಸಿವೆ ಎಂದು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಸಭೆಯು ಆರೋಪಿಸಿದೆ. ಅರ್ಹ...

ಕೊರೋನಾ ಸೋಂಕು: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್​​ 11ರಂದು ಮಹಾಮಾರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ...

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಸಭೆ: ರಾಜ್ಯ ವಿಪತ್ತು ಪರಿಹಾರ ನಿಧಿಯ ಶೇ.50ರಷ್ಟು ಬಳಕೆಗೆ ಪ್ರಧಾನಿ ಒಪ್ಪಿಗೆ!

ಹೊಸದಿಲ್ಲಿ: ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಕೊರೋನಾ ಪ್ರಕರಣಳು ವರದಿಯಾಗಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್​-19 ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದರು. ಬುಧವಾರ ಸಂಜೆ...

Don't Miss

ಯಾದಗಿರಿ ಜಿಲ್ಲೆಯಲ್ಲಿ 40 ಮಂದಿಗೆ ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ, 189 ಜನರು ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ.23ರ ಬುಧವಾರ 189 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 6996 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು...

ಕುಂಬಳೆ| ಮತದಾರರ ಪಟ್ಟಿಯಿಂದ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಲು ಷಡ್ಯಂತ್ರ: ಆರೋಪ

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ ನ ಮತದಾರರ ಪಟ್ಟಿಯಿಂದ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕಲು ಎಡರಂಗ ಮತ್ತು ಐಕ್ಯರಂಗ ಒಕ್ಕೂಟಗಳು ಷಡ್ಯಂತ್ರ ರೂಪಿಸಿವೆ ಎಂದು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಸಭೆಯು ಆರೋಪಿಸಿದೆ. ಅರ್ಹ...

ಕೊರೋನಾ ಸೋಂಕು: ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೆಪ್ಟೆಂಬರ್​​ 11ರಂದು ಮಹಾಮಾರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ...
error: Content is protected !!