Monday, September 28, 2020
Monday, September 28, 2020

Latest Posts

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ತ್ರಿಬಲ್ ರೈಡ್ ಗೆ ಹೊರಟ ಜೊತೆ-ಜೊತೆಯಲಿ ಮೇಘಾ ಶೆಟ್ಟಿ, ಅದು ಯಾವುದು ಗೊತ್ತಾ?

ಜೊತೆ-ಜೊತೆಯಲಿ ಧಾರಾವಾಹಿನಟಿ  ಅನು  ಪಾತ್ರಧಾರಿ  ಮೇಘಾ  ಶೆಟ್ಟಿಗೆ  ಹೆಚ್ಚು  ಜನಪ್ರಿಯ  ಪಡೆದಿದ್ದರು.  ಆದರೆ  ಅವರಿಗೆ  ಈಗ  ಅದೃಷ್ಟ   ಒಲಿದು ಬಂದಿದೆ.ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್...

ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ರಾಜ್ಯ ಸರಕಾರ ವಿಫಲ; ಅಧಿಕಾರ ಬಿಟ್ಟು ಕೊಟ್ರೆ ನಿಭಾಯಿಸಿ ತೋರಿಸುತ್ತೇವೆ: ಡಿಕೆಶಿ

ಮಡಿಕೇರಿ: ರಾಜ್ಯದಲ್ಲಿ ಕೊರೋನಾ ಹಾಗೂ ಮುಂಗಾರಿನ ಭಾರೀ ಮಳೆಯಿಂದ ಸಂಭವಿಸಿರುವ ಪ್ರಾಕೃತಿಕ ವಿಕೋಪವನ್ನು ನಿಭಾಯಿಸುವಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ತಲಕಾವೇರಿಯ ದುರ್ಘಟನೆ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ನುಡಿದು ಮಾತನಾಡಿದ ಅವರು, ಪ್ರಾಕೃತಿಕ ವಿಕೋಪದಂತಹ ಸಂದರ್ಭಗಳನ್ನು ಹೇಗೆ ನಿಭಾಯಿಸಬೇಕೆಂಬುದನ್ನು ನಾವು ಮಾಡಿ ತೋರಿಸುತ್ತೇವೆ. ಕಾಂಗ್ರೆಸ್‍ಗೆ ಅಧಿಕಾರ ಬಿಟ್ಟು ಕೊಡಿ ಎಂದು ಬಿಜೆಪಿಗೆ ಸವಾಲೆಸೆದರು.
ಕಳೆದ ಸಾಲಿನ ಪ್ರಾಕೃತಿಕ ವಿಕೋಪದಿಂದ ನೆಲೆ ಕಳೆದುಕೊಂಡು ಸಂತ್ರಸ್ತರಾದ ಮಂದಿಗೆ ಇಲ್ಲಿಯವರೆಗೂ ಸೂಕ್ತ ಪರಿಹಾರ ಒದಗಿಸುವಲ್ಲಿ ಈ ಸರ್ಕಾರ ವಿಫಲವಾಗಿದೆ. ಮನೆ ಕಳೆದುಕೊಂಡವರಿಗೆ ಕನಿಷ್ಟ ಬಾಡಿಗೆ ಹಣವನ್ನು ನೀಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲವೆಂದು ಟೀಕಿಸಿದರು.
ರಾಜ್ಯದ ಬಿಜೆಪಿ ಸರ್ಕಾರ 15 ಲಕ್ಷ ಮನೆಗಳನ್ನು ನಿರ್ಮಿಸುವುದಾಗಿ ನೀಡಿದ್ದ ಭರವಸೆಯನ್ನು ಇಲ್ಲಿಯವರೆಗೂ ಈಡೇರಿಸಿಲ್ಲವೆಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ರಾಜಕೀಯ ಮರೆತು ಶಾಶ್ವತ ಪರಿಹಾರ: ಇದಕ್ಕೂ ಮುನ್ನ ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ರಾಜಕೀಯ ಬೇಧ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸರ್ಕಾರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ತವರು, ಕರ್ನಾಟಕ ರಾಜ್ಯಕ್ಕೆ ವಿಲೀನಗೊಂಡ ಅಂದಿನ ಕಾಲಘಟ್ಟದಲ್ಲಿಯೇ 10 ಲಕ್ಷ ರು. ತೆರಿಗೆ ನೀಡಿದ ಕೊಡಗಿನ ರಕ್ಷಣೆಗೆ ಎಲ್ಲರೂ ಮುಂದಾಗಬೇಕಾಗಿದೆ. ನಾಡಿಗೆ ಮಳೆ ಅಗತ್ಯವಾಗಿದೆ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂಬ ಬಗ್ಗೆ ಯೋಜನೆ ರೂಪಿಸುತ್ತೇವೆ ಎಂದು ಹೇಳಿದರು.
ಮಳೆ ಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಕೊಡಗಿನ ರಾಜಕಾರಣಿಗಳು ವಿಫಲರಾಗಿದ್ದಾರೆಯೋ ಅಥವಾ ಸಫಲರಾಗಿದ್ದಾರೆಯೋ ಎಂಬ ಬಗ್ಗೆ ಪರಿಶೀಲಿಸುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ತ್ರಿಬಲ್ ರೈಡ್ ಗೆ ಹೊರಟ ಜೊತೆ-ಜೊತೆಯಲಿ ಮೇಘಾ ಶೆಟ್ಟಿ, ಅದು ಯಾವುದು ಗೊತ್ತಾ?

ಜೊತೆ-ಜೊತೆಯಲಿ ಧಾರಾವಾಹಿನಟಿ  ಅನು  ಪಾತ್ರಧಾರಿ  ಮೇಘಾ  ಶೆಟ್ಟಿಗೆ  ಹೆಚ್ಚು  ಜನಪ್ರಿಯ  ಪಡೆದಿದ್ದರು.  ಆದರೆ  ಅವರಿಗೆ  ಈಗ  ಅದೃಷ್ಟ   ಒಲಿದು ಬಂದಿದೆ.ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್...

ಕರ್ನಾಟಕ ಬಂದ್: ತುಮಕೂರಿನಲ್ಲಿ ನೀರಸ ಪ್ರತಿಕ್ರಿಯೆ

ತುಮಕೂರು :ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ತುಮಕೂರು ನಗರದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲ್ಲೇ ಬಸ್, ಆಟೋ ಹಾಗೂ ವಾಹನ...

Don't Miss

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ ಬಂದ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು ಬೆಳಿಗ್ಗೆ 10 ಗಂಟೆಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಎ. ಪಿ. ಎಂ ಸಿ ಆವರಣದಲ್ಲಿ ಸೇರಿ...

ತ್ರಿಬಲ್ ರೈಡ್ ಗೆ ಹೊರಟ ಜೊತೆ-ಜೊತೆಯಲಿ ಮೇಘಾ ಶೆಟ್ಟಿ, ಅದು ಯಾವುದು ಗೊತ್ತಾ?

ಜೊತೆ-ಜೊತೆಯಲಿ ಧಾರಾವಾಹಿನಟಿ  ಅನು  ಪಾತ್ರಧಾರಿ  ಮೇಘಾ  ಶೆಟ್ಟಿಗೆ  ಹೆಚ್ಚು  ಜನಪ್ರಿಯ  ಪಡೆದಿದ್ದರು.  ಆದರೆ  ಅವರಿಗೆ  ಈಗ  ಅದೃಷ್ಟ   ಒಲಿದು ಬಂದಿದೆ.ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್...
error: Content is protected !!