Thursday, July 7, 2022

Latest Posts

ಪ್ರೀತಿಸಿದ ಹುಡುಗನೇ ಮದುವೆ ಬೇಡ ಅಂದ! ದುಡುಕಿನ ನಿರ್ಧಾರ ತೆಗೆದುಕೊಂಡ ಯುವತಿ ಮಾಡಿದ್ದೇನು?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ತಾನು ಪ್ರೀತಿಸಿದ ವ್ಯಕ್ತಿ ಮದುವೆಯಾಘಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಉತ್ತರಪ್ರದೇಶದ ಕೌಶುಂಭಿಯ ಸಿರಾತುವಿನಲ್ಲಿ ಯುವತಿ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೀತಿಸಿದ ಯುವಕ ಬೇರೆ ಜಾತಿಯವನಾಗಿದ್ದು, ಮನೆಯಲ್ಲಿ ಒಪ್ಪುವುದಿಲ್ಲ ಎಂದು ಅವನು ಹೇಳಿದ್ದಾನೆ.ಇದರಿಂದ ಮನನೊಂದು ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಯುವತು ಮೃತಪಟ್ಟಿದಾಳೆ. ಆಚಾರಿ ಸೋಂಕರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss