ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ಲೇ ಆಫ್ ತಲುಪಲು ಕೊನೆಯ ಅವಕಾಶ: ರಾಜಸ್ಥಾನ್ ವಿರುದ್ಧ ಟಾಸ್​ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ಕೆ

ಅಬುಧಾಬಿ: ಪ್ಲೇ ಆಫ್ ತಲುಪಲು ಕೊನೆಯ ಅವಕಾಶ ವಾಗಿರುವ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್​ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ.
ಎರಡು ತಂಡಗಳು ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿದ್ದು, 3 ಗೆಲುವು ಹಾಗೂ 6 ಸೋಲುಕಂಡಿವೆ. ಟೂರ್ನಿಯಲ್ಲಿ ಉಳಿಯಬೇಕಾದರೆ ಕನಿಷ್ಠ 8 ಪಂದ್ಯಗಳಲ್ಲಿ ಗೆಲ್ಲಬೇಕಾಗಿರುವುದರಿಂದ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಎರಡು ತಂಡಗಳು ಗೆಲ್ಲಲೇಬೇಕಾಗಿದೆ.ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss