Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಫಿಲಿಪ್ಪೀನ್ಸ್‌‌ನ ದಕ್ಷಿಣ ಮನಿಲಾ ಪ್ರಾಂತ್ಯದಲ್ಲಿ ಚಂಡಮಾರುತ: 13 ಜನರ ನಾಪತ್ತೆ

ಮನಿಲಾ: ಫಿಲಿಪ್ಪೀನ್ಸ್‌‌ನ ದಕ್ಷಿಣ ಮನಿಲಾ ಪ್ರಾಂತ್ಯದಲ್ಲಿ ಇಂದು ಮೊಲಾವೆ ಚಂಡಮಾರುತ ಅಪ್ಪಳಿಸಿದ್ದು, 13 ಜನ ಕಾಣೆಯಾಗಿದ್ದಾರೆ. ಇದರಲ್ಲಿ 12 ಜನ ಮೀನುಗಾರರಿದ್ದಾರೆ. ಚಂಡಮಾರುತದ ಹಿನ್ನೆಲೆ ಸಾವಿರಾರು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಳಲಾಗಿದೆ. ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಗಂಟೆಗೆ 125 ಕಿಲೋಮೀಟರ್ ವೇಗದ ಗಾಳಿ ಮತ್ತು 150 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿದ್ದು, ಕನಿಷ್ಟ 25 ಸಾವಿರ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ. ಸುಮಾರು 20,000 ಶಾಲೆಗಳು ಮತ್ತು ಸರ್ಕಾರಿ ಕಟ್ಟಡಗಳಲ್ಲಿ ಗಂಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದು ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ.
ರಾತ್ರಿಯಿಡೀ ಸುರಿಯುತ್ತಿರುವ ಮಳೆಯಿಂದಾಗಿ ಕೆಲ ಗ್ರಾಮೀಣ ಪ್ರದೇಶಗಲಲ್ಲಿ ಪ್ರವಾಹ ಉಂಟಾಗಿದೆ. ನಂತರ ತೀವ್ರ ಗಾಳಿಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಇದರಿಂದಾಗಿ ವಿದ್ಯುತ್​ ಸಂಪರ್ಕ ಕಡಿತಗೊಂಡಿದೆ. ಚಂಡಮಾರುತ ಹಾದುಹೋದ ನಂತರ ಕೆಲವು ಪಟ್ಟಣಗಳಲ್ಲಿ ರಸ್ತೆ ಮೇಲೆ ಬಿದ್ದಿರುವ ಮರಗಳ ಅವಶೇಷಗಳನ್ನು ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!