Saturday, April 1, 2023

Latest Posts

ಫೆಬ್ರವರಿ 24 ರಿಂದ‌ ಕಲ್ಯಾಣ ಕನಾ೯ಟಕ ಉತ್ಸವ: ಶಾಸಕ ದತ್ತಾತ್ರೇಯ ಪಾಟೀಲ್ ರಿಂದ ಲಾಂಛನ ಬಿಡುಗಡೆ

ಹೊಸದಿಗಂತ ವರದಿ, ಕಲಬುರಗಿ:

ಇದೇ ಫೆಬ್ರವರಿ 24 ರಿಂದ‌ 26ರ ವರೆಗೆ ಕಲಬುರಗಿಯಲ್ಲಿ ಆಯೋಜಿಸಿರುವ “ಕಲ್ಯಾಣ‌ ಕರ್ನಾಟಕ ಉತ್ಸವದ” ಲಾಂಛನವನ್ನು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ,ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಗುರುವಾರ ಮಂಡಳಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಕಲಬುರಗಿ‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ ಕುಲಕರ್ಣಿ, ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಕೆ..ಕೆ.ಆರ್.ಟಿ.ಸಿ. ಎಂ.ಡಿ. ಎಮ.ರಾಚಪ್ಪ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಮಂಡಳಿ ಉಪ ಕಾರ್ಯದರ್ಶಿ ಆನಂದ ಪ್ರಕಾಶ ಮೀನಾ, ಜಂಟಿ ನಿರ್ದೇಶಕಿ ಪ್ರವಿಣಪ್ರಿಯಾ ಸೇರಿದಂತೆ ಉತ್ಸವದ ವಿವಿಧ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!