Monday, August 8, 2022

Latest Posts

ಫ್ಯಾಶನ್ ಗೋಲ್ಡ್ ವಂಚನೆ: ಖಮರುದ್ದೀನ್‌ಗೆ ಜೈಲಾ? ಬೇಲಾ?

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣದಲ್ಲಿ ಬಂಽತನಾಗಿರುವ ಮಂಜೇಶ್ವರ ಶಾಸಕ ಎಂ. ಸಿ. ಖಮರುದ್ದೀನ್ ಜಾಮೀನು ಅರ್ಜಿಯ ವಿಚಾರಣೆ ನ್ಯಾಯಾಲಯ ಕೈಗೆತ್ತಿಕೊಳ್ಳಲಿದ್ದು, ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಸುಮಾರು ೧೨೦ ಕೋಟಿ ರೂ. ಗಳ ವಂಚನೆ ಪ್ರಕರಣ ಇದಾಗಿದ್ದು, ಚಂದೇರ, ಕಾಸರಗೋಡು, ಪಯ್ಯನ್ನೂರು ಪೊಲೀಸ್ ಠಾಣೆಗಳಲ್ಲಿ ಅನೇಕ ದೂರುಗಳು ದಾಖಲಾಗಿವೆ. ವಂಚನೆ ನಡೆಸಿದ ನಾಲ್ಕು ಪ್ರಕರಣಗಳಲ್ಲಿ ಖಮರುದ್ದೀನ್ ಬಂಧನವಾಗಿದ್ದು,  ಈ ಬಗ್ಗೆ ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss