Thursday, July 7, 2022

Latest Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ  ಮತ್ತೆ ಮಳೆ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಮುಂದಿನ 72 ಗಂಟೆಗಳಲ್ಲಿ ಕರ್ನಾಟಕದ ಹಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.18ರಿಂದ ಎರಡು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಸಾಧ್ಯತೆಗಳಿವೆ. ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss