Tuesday, November 24, 2020

Latest Posts

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯು ನಲ್ಲಿ ಚಿಕಿತ್ಸೆ

ಕೋಲ್ಕತಾ: ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಭಾನುವಾರ ತಿಳಿಸಿದ್ದಾರೆ.

ಇತ್ತೀಚಿಗಷ್ಟೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಸೌಮಿತ್ರಿ ಅವರೂ ಕ್ಯಾನ್ಸರ್ ನಿಂದಲೂ ಬಳಲುತ್ತಿದ್ದಾರೆ, ಆದರೆ ಸದ್ಯ ಅವರ ಆರೋಗ್ಯ ಸ್ಥಿತಿ ಕುಗ್ಗುತ್ತಿದ್ದು, ದೇಹದಲ್ಲಿನ ಫ್ಲೇಟ್ಲೆಟ್ ಕಣಗಳು ಕಡಿಮೆಯಾಗುತ್ತಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

1959ರಲ್ಲಿ ಬೆಳ್ಳಿತೆರೆಗೆ ಎಂಟ್ರಿ ನೀಡಿದ ಸೌಮಿತ್ರಿ ಅವರು ಆಕಾಶ್ ಕುಸುಮ್, ತಪನ್ ಸಿನ್ಹಾ ಸೇರಿದಂತೆ 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ನಿರ್ದೇಶನ ಹಾಗೂ ನಿರ್ಮಾಣವೂ ಮಾಡಿದ್ದರು.

ಸೌಮಿತ್ರಾ ಚಟರ್ಜಿ ಕಲಾ ಪ್ರಪಂಚದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ 2004ರಲ್ಲಿ ಪದ್ಮಭೂಷಣ, 2012ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2018ರಲ್ಲಿ ಫ್ರಾನ್ಸ್ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಲಭಿಸಿವೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

Don't Miss

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...
error: Content is protected !!