Friday, August 12, 2022

Latest Posts

ಬಂಟ್ವಾಳ| ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ಅವರು ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಪ ಸದಸ್ಯರಾದ ತುಂಗಪ್ಪ ಬಂಗೇರ,ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಸುವರ್ಣ ತುಂಬೆ, ಬೊಳ್ಳುಕಲ್ಲು ನಾರಾಯಣ ಪೂಜಾರಿ,ಸುದೇಶ್ ಶೆಟ್ಟಿ,ಪ್ರಕಾಶ್ ಅಂಚನ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss