Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಬಂಟ್ವಾಳ| ಮೇಲ್ಕಾರ್ ನಲ್ಲಿ ಎ.ಎಸ್.ಐ. ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ಮೇಲ್ಕಾರ್ ನಲ್ಲಿ ಬಂಟ್ವಾಳ ನಗರ ಠಾಣೆಯ ಎ.ಎಸ್.ಐ. ಶೈಲೇಶ್ ಮತ್ತು ಮೂವರು ಪೊಲೀಸ್ ಸಿಬ್ಬಂದಿಗಳ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆದ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಮೆಲ್ಕಾರ್ ನಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬ ಮಾಹಿತಿಯಾಧರಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್ ಐ ಶೈಲೇಶ್ ಟಿ ಸಿಬ್ಬಂದಿಗಳ ಜೊತೆ ಇಲಾಖಾ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದರು, ಈ ವೇಳೆ ಕೈಯಲ್ಲಿ ಕಬ್ಬಿಣದ ರಾಡನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಿದ್ದ ಅಬ್ದುಲ್ ಸಲಾಂ ಎಂಬಾತ ನನ್ನು ವಶಕ್ಕೆ ಪಡೆದು ಗಲಾಟೆಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಕೈಯಲ್ಲಿದ್ದ ಕಬ್ಬಿಣದ ರಾಡಿನಲ್ಲಿ ಎಎಸ್ಐ ಶೈಲೇಶ್ ಅವರ ಮೇಲೆ ಏಕಾಏಕಿಯಾಗಿ ಹಲ್ಲೆ ನಡೆಸಿದ್ದಾನೆ. ಆಗ ತಡೆಯಲು ಬಂದ ಇತರ ಪೊಲೀಸ್ ಸಿಬ್ಬಂದಿಗಳಿಗೂ ಹಲ್ಲೆ ನಡೆಸಿದ್ದಾನೆನ್ನಲಾಗಿದೆ. ಈತನ ದಾಂಧಲೆಗೆ ಪೊಲೀಸ್ ಜೀಪು ಕೂಡ ಹಾನಿಯಾಗಿದೆ.

ಈ ಸಂದರ್ಭ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಆರೋಪಿ ಸಲಾಂಗೆ ಥಳಿಸಿದ್ದು,ಪರಿಣಾಮ ಅತನು ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!