Thursday, August 11, 2022

Latest Posts

ಬಂದ್ ಹಿನ್ನಲೆಯಲ್ಲಿ ಮೈಸೂರು ವಿವಿಯ ಪದವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಭೂಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯದ ವಿವಿಧ ರೈತ ಸಂಘಟನೆಗಳು ಸೆಪ್ಟೆಂಬರ್ ೨೮ ರಂದು “ಕರ್ನಾಟಕ ಬಂದ್”ಗೆ ಕರೆ ನೀಡಿರುವ ಹಿನ್ನೆಲೆ ಅಂದು ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕ (UG) ಮತ್ತು ಸ್ನಾತಕೋತ್ತರ (PG) ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss