Thursday, March 4, 2021

Latest Posts

ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

ಹೊಸದಿಗಂತ ವರದಿ,ವಿಜಯಪುರ:

ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯಲ್ಲಿ ಸೋಮವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಭಸ್ಮಗೊಂಡ ಬಟ್ಟೆ ಅಂಗಡಿಯ ಸ್ಥಳಕ್ಕೆ ಮಂಗಳವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೇಟಿ ನೀಡಿ ಪರಿಶೀಲಿಸಿದರು.

ಇದೇ ಸಂದರ್ಭ ಯತ್ನಾಳ ಅವರು, ವಿದ್ಯುತ್ ಅವಘಡದಿಂದ ಹಾನಿಗೊಂಡ ವ್ಯಾಪಾರಿಗೆ, ಸಾಂತ್ವನ ಹೇಳಿ, ಸ್ಥಳದಲ್ಲಿಯೇ 25,000 ರೂ.ಗಳ ಆರ್ಥಿಕ ನೆರವು ನೀಡಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!