Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಬದಿಯಡ್ಕ: ಉಯ್ಯಾಲೆಯಲ್ಲಿ ಆಡವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಶಾಲು ಸಿಲುಕಿ ದಾರುಣ ಮೃತ್ಯು

ಕಾಸರಗೋಡು: ಮನೆಯೊಳಗೆ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಶಾಲು ಸಿಲುಕಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬದಿಯಡ್ಕ ಬಳಿಯ ನೆಲ್ಲಿಕಟ್ಟೆಯಲ್ಲಿ ನಡೆದಿದೆ.
ನೆಲ್ಲಿಕಟ್ಟೆ ಬಿಲಾಲ್ ನಗರದ ಮೊಹಮ್ಮದ್ ನಾಸರ್ ಮತ್ತು ಫೌಜಿಯಾ ದಂಪತಿಯ ಪುತ್ರಿ ಫಾತಿಮಾ ನೌಫಿಯಾ (10) ಮೃತ ದುರ್ದೈವಿ. ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದೆ.
ಮನೆಯ ಮುಂಭಾಗದಲ್ಲಿರುವ ಸೀಲಿಂಗ್ ಫ್ಯಾನ್ ಗೆ ಮಾಡಿದ ಕೊಕ್ಕೆ ಮೇಲೆ ಶಾಲು ನೇತುಹಾಕಿ ಉಯ್ಯಾಲೆಯಂತೆ ಆಟವಾಡುತ್ತಿದ್ದಳು. ಸಂಜೆ ಏಕಾಂಗಿಯಾಗಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕತ್ತಿಗೆಗೆ ಬಟ್ಟೆ ಸಿಲುಕಿ ಮೃತಪಟ್ಟಳು. ಈ ಸಂದರ್ಭ ತಾಯಿ ಅಡುಗೆ ಮನೆಯಲ್ಲಿದ್ದು ಘಟನೆ ಅರಿವಿಗೆ ಬರುವಾಗ ಪರಿಸ್ಥಿತಿ ಕೈಮೀರಿತ್ತು. ಬಾಲಕಿಯ ತಂದೆ ಮಸೀದಿಗೆ ತೆರಳಿದ್ದರು ಎಂದು ಹೇಳಲಾಗಿದೆ.
ಬಾಲಕಿಯನ್ನು ಬಳಿಕ ಚೆಂಗಳದ ಖಾಸಗೀ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ನೌಫಿಯಾ ಅಂಡ್ರುಕುಳಿ ಶಾಲೆಯಲ್ಲಿ ಐದನೇ ತರಗತಿ ವಿದ್ಯಾರ್ಥಿನಿ. ತಂದೆ, ತಾಯಿ, ಮೂವರು ಸಹೋದರಿಯರು, ಸಹೋದರ ಸಹಿತ ಬಂಧುಗಳನ್ನು ಅಗಲಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!