Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬಳ್ಳಾರಿಯಲ್ಲಿ ಕೊವೀಡ್ ಜಿಲ್ಲಾಸ್ಪತ್ರೆ , ವಿಮ್ಸ್ ನಲ್ಲಿ ವೆಂಟಿಲೆಟರ್ ಕೊರತೆ ಬಗ್ಗೆ ಗಮನಕ್ಕೆ ಬಂದಿದ್ದು, ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸುವೆ: ಶ್ರೀರಾಮುಲು

sharing is caring...!

ಬಳ್ಳಾರಿ: ನಗರದ ಕೊವೀಡ್ ಜಿಲ್ಲಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೆಟರ್ ಗಳ ಕೊರತೆಯಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಡಿಎಚ್ ಒ ಹಾಗೂ ವಿಮ್ಸ್ ‌ನಿರ್ಧೇಶಕ ಡಾ.ದೇವಾನಂದ್ ಅವರು ಗಮನಸೆಳೆದಿದ್ದು, ಶೀಘ್ರದಲ್ಲೇ ವೈವಸ್ಥೆ ಕಲ್ಪಿಸುವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. ನಗರದ ಸಿರುಗುಪ್ಪ ರಸ್ತೆಯ ಅವರ‌ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಮಾರಿ ಕೊರೋನಾ ‌ನಿಯಂತ್ರಣಕ್ಕೆ ಯಾವುದೇ ಸಮಸ್ಯೆ ಎದುರಾದರೂ ಕೂಡಲೇ ಎಲ್ಲ ಸೌವಲತ್ತುಗಳನ್ನು ಸರ್ಕಾರ ಕಲ್ಪಿಸುತ್ತಿದೆ‌. ಈ ವಿಚಾರದಲ್ಲಿ ಯಾವುದೇ ಮುಲಾಜಿಲ್ಲದೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಮಗೆ ಜನರ ಸುರಕ್ಷತೆ ಮುಖ್ಯ, ಈ ಹಿನ್ನೆಲೆ ಯಾವುದೇ ಸಮಸ್ಯೆ ಎದುರಾದರೂ ಕೂಡಲೇ ಸಮಸ್ಯೆ ಸರಿಪಡಿಸುವೆ. ವೆಂಟಿಲೆಟರ್ ಗಳ ಕೊರತೆ ಬಗ್ಗೆ ಗಮನಕ್ಕೆ ಬಂದಿದ್ದು, ಕೂಡಲೇ ಸರಬರಾಜು ಮಾಡಲು ಕ್ರಮಕೈಗೊಳ್ಳುವೆ ಎಂದು ತಿಳಿಸಿದರು. ಇಲ್ಲಿನ ಕೊವೀಡ್ ಕೆರ್ ಸೆಂಟರ್ ನಲ್ಲಿ ಹಿರೀಯ ವೈದ್ಯಾಧಿಕಾರಿಗಳು ಭೇಟಿ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ. ಕೂಡಲೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚೆರ್ಚಿಸಿ ಸರಿಪಡಿಸುವೆ. ಕೊರೋನಾ ಚಿಕಿತ್ಸೆಯಲ್ಲಿ ಇಲ್ಲಿವರೆಗೂ ಯಾವ ವೈದ್ಯರೂ ನಿರ್ಲಕ್ಷಿಸಿಲ್ಲ, ಎಲ್ಲ ಸಿಬ್ಬಂದಿಗಳೂ ಸೇರಿ ನಿಯಂತ್ರಣಕ್ಕೆ ಹಾಗೂ ಸೊಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ತಮ್ಮ ಪ್ರಾಣವನ್ನೇ ಬದಿಗಿಟ್ಟು ಹಗಲಿರುಳು ಸ್ರಮಿಸಿದ್ದಾರೆ, ಅವರ ಸೇವೆ ಅನನ್ಯ ಎಂದು ಶ್ಲಾಘಿಸಿದರು.

Latest Posts

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಸಿಎಂ ಬಿ.ಎಸ್.ಯಡಿಯೂರಪ್ಪ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ: ಸೋಮಶೇಖರ ರೆಡ್ಡಿ

ಬೆಳಗಾವಿ : ಕರ್ನಾಟಕ ವಿಶ್ವದಲ್ಲಿ ಶಾಂತಿಗೆ ಹೆಸರಾದಂತ ರಾಜ್ಯ ಎಂದು ಪ್ರಸಿದ್ದಿ ಪಡೆದಿದೆ. ಆದರೆ ಕೆಲ ಕಿಡಿಗೇಡಿಗಳು ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿ ನಡೆಸಿದ ಪ್ರಕರಣದಿಂದ ಮನಸ್ಸಿಗೆ ನೋವು ಉಂಟುಮಾಡಿದೆ. ತಪ್ಪಿಸ್ಥ ಆರೋಪಿಗಳ ವಿರುದ್ದ ಕಠಿಣ...

Don't Miss

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

ಹಿಂಸಾಚಾರದ ಹಿಂದೆ ರಾಜಕೀಯ ಕುತಂತ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ರಾಜಕೀಯ ಪಕ್ಷಗಳ ಕುತಂತ್ರವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದರು . ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಅರಾಜಕತೆ...

ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ: ಜಗದೀಶ ಶೆಟ್ಟರ್

ಹುಬ್ಬಳ್ಳಿ : ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವುದು ಖಂಡನಾರ್ಹ. ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !!