spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಬಳ್ಳಾರಿಯಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ: ಮಹಾಮಾರಿಗೆ ಮತ್ತೊಂದು ಬಲಿ

ಬಳ್ಳಾರಿ: ರಾಜ್ಯದ್ಲಲಿ ಕಿಲ್ಲರ್ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ ಮತ್ತೊಂದು ಬಲಿಯಾಗಿದೆ.
85 ವರ್ಷದ ವೃದ್ಧೆಗೆ ಕೊರೋನಾ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap