Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಬಳ್ಳಾರಿ| ಐಸೋಲೇಶನ್ ವಾರ್ಡ್ ನೊಳಗೆ ತೆರಳಿ ಸೋಂಕಿತರ ಅಹವಾಲು ಆಲಿಸಿದ ಸಚಿವ ಆನಂದ ಸಿಂಗ್

sharing is caring...!

ಬಳ್ಳಾರಿ: ನಗರದ ಸರಕಾರಿ ದಂತ ಮಹಾವಿದ್ಯಾಲಯದಲ್ಲಿರಿಸಲಾಗಿರುವ ಕೊರೋನಾ ಸೋಂಕಿತರ ವಾರ್ಡ್ ನೊಳಗೆ ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಬುಧವಾರ ತೆರಳಿ ಸೋಂಕಿತರ ಅಹವಾಲುಗಳನ್ನು ಆಲಿಸಿ, ಆರೋಗ್ಯ-ಕ್ಷೇಮ‌ ವಿಚಾರಿಸಿದರು.
ವಿಮ್ಸ್ ನಿರ್ದೇಶಕ ಡಾ.ದೇವಾನಂದ, ವೈದ್ಯರು ಹಾಗೂ ಕೆಲ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪಿಪಿಇ ಕಿಟ್ ಧರಿಸಿಕೊಂಡು ಸೋಂಕಿತರಿರುವ ವಾರ್ಡ್ ಗೆ ಪ್ರವೇಶಿಸಿದ ಸಚಿವ ಆನಂದಸಿಂಗ್ ಅವರು ಸೋಂಕಿತರ ಅಹವಾಲುಗಳನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು.
ಸೋಂಕಿತರ ದುಃಖ-ದುಮ್ಮಾನಗಳಿಗೆ ದನಿಯಾಗುವುದರ ಜತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಿದರು.ಚಿಂತೆ ಬೇಡ ತಾವು ಗುಣಮುಖರಾಗಿ ಹೊರಬರುತ್ತೀರಿ ಎಂದು ಧೈರ್ಯ ತುಂಬಿದರು.
ಸಚಿವರು ಅನೇಕ ಸೋಂಕಿತರ ಅಹವಾಲನ್ನು ಅತ್ಯಂತ ಸಮಚಿತ್ತದಿಂದ ವಿಚಾರಿಸಿದ್ದು ಕಂಡು ಬಂದಿತು.
ಸೋಂಕಿತರ ಇಲ್ಲಿ ಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಮತ್ತು ಸ್ವಚ್ಛತೆಯೂ ಚೆನ್ನಾಗಿದೆ ಎಂದರು.
ಕೊರೋನಾ ಬಂದಿದೆ ಎಂಬ ಭಯಬೇಡ, ತಮ್ಮೆಲ್ಲರೊಂದಿಗೆ ಜಿಲ್ಲಾಡಳಿತ ಮತ್ತು ಸರಕಾರವಿದೆ; ತಾವು ಆಸ್ಪತ್ರೆಯೊಳಗೆ ವಿಶ್ರಾಂತಿ ತೆಗೆದುಕೊಂಡು ಗುಣಮುಖರಾಗಿ ಹೊರಬನ್ನಿ ಎಂದು ಹಾರೈಸಿದರು.
ನಂತರ ಸ್ಥಳದಲ್ಲಿ ಉಪಸ್ಥಿತರಿದ್ದ ಎಲ್ಲ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಜಿಲ್ಲಾಡಳಿತದಿಂದ ಹಾಗೂ ಸರಕಾರದಿಂದಾಗಬೇಕಾಗುವ ಸಹಾಯ-ಸಹಕಾರಗಳ ಮಾಹಿತಿಯನ್ನು ವಿವರವಾಗಿ ಪಡೆದರು ಮತ್ತು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದರು.
ಸಭೆ ನಡೆಸಿ ಸೂಚನೆ ಕೊಡುವುದರ ಬದಲಿಗೆ ಸ್ವತಃ ಸೋಂಕಿತರಿರುವ ಸ್ಥಳಕ್ಕೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸಿದಾಗಲೇ ವಾಸ್ತವ ಅರಿವಾಗಿ ಕ್ರಮಕೈಗೊಳ್ಳಲು ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ವಾರ್ಡ್ ಗೆ ಭೇಟಿ‌ ನೀಡಿರುವೆ ಎಂದರು.
ಈ ಹಿಂದೆಯೂ ಬಳ್ಳಾರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕೊರೋನಾ ಸೋಂಕಿತರ ವಾರ್ಡ್ ಗೆ ಭೇಟಿ ನೀಡಿ ಅವರಿಗೆ ಧೈರ್ಯ ತುಂಬಿದ್ದನ್ನು ಸ್ಮರಿಸಬಹುದಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ‌ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಬುಡಾ ಅಧ್ಯಕ್ಷ‌ ದಮ್ಮೂರು ಶೇಖರ್ ಸೇರಿದಂತೆ ವಿಮ್ಸ್ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

Don't Miss

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...
error: Content is protected !!