ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಳ್ಳಾರಿ| ಕೊರೊನಾದಿಂದ ಗೆದ್ದು, ಹೋಂ ಕ್ವಾರೆಂಟೈನ್ನಲ್ಲಿದ್ದ ಪೊಲೀಸ್ ಸಿಬ್ಬಂದಿ ಸಾವು

ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸಿಕೇರೆ ಪೊಲೀಸ್ ಠಾಣೆ ಸಿಬ್ಬಂದಿ ಕೊರೋನಾಗೆ ಬಲಿಯಾದ ಘಟನೆ ಶನಿವಾರ ನಡೆದಿದೆ.ಗೋವೇರಳ್ಳಿ ಎಂ.ರವಿ ಉಪ್ಪಾರ್ (೪೫) ಬಲಿಯಾದ ಮುಖ್ಯಪೇದೆ. ಕೋರೋನಾದಿಂದ ಹೋರಾಡಿ ಹೋಂ ಕ್ವಾರೆಂಟ್ಯನ್ ನಲ್ಲಿದ್ದ ಪೇದೆ ಬೆಳಗಿನ ಜಾವ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಶನಿವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss