Thursday, August 11, 2022

Latest Posts

ಬಳ್ಳಾರಿ| ಕೊರೋನಾ ಸೋಂಕಿತ ವ್ಯಕ್ತಿ ಸಾವು

ಬಳ್ಳಾರಿ: ಜಿಲ್ಲೆಯ ಕೊರೋನಾ ಸೋಂಕಿತ ವ್ಯಕ್ತಿ ಸತ್ಯನಾರಾಯಣ(61) ಪಿ.1185 ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಕಿಡ್ನಿ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಏ.23ರಂದು  ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರ ಮೇ. 3ರಂದು ಬಳ್ಳಾರಿಗೆ ಬಂದಿದ್ದರು.

ಮೇ.4ರಂದು ಉಸಿರಾಟದ ಸಮಸ್ಯೆಯಿಂದ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮೇ.17ರಂದು ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು. ಮಂಗಳವಾರ ಮುಂಜಾನೆ 5 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss