Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಬಳ್ಳಾರಿ ಜಿಲ್ಲೆಯಲ್ಲಿ 375 ಜನರಿಗೆ ಕೊರೋನಾ ದೃಢ, 105 ಜನ ಸೋಂಕಿತರು ಗುಣಮುಖ, 4 ಮಂದಿ ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 375 ಜನರಿಗೆ ಸೋಂಕು ಇರುವುದು ದೃಡಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6957 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ನಾನಾ ಕಡೆ ಪತ್ತೆಯಾದ ಪ್ರಕರಣಗಳಲ್ಲಿ 105 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ ಬಿಡುಗಡೆಯಾದವರ ಸಂಖ್ಯೆ 3521 ಕ್ಕೆ ಏರಿಕೆಯಾಗಿದೆ. ಮತ್ತೆ 4 ಜನ ಸೋಂಕಿಗೆ ಬಲಿಯಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 101 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳಲ್ಲಿ ಇಲ್ಲಿವರೆಗೆ 101 ಜನ ಸೊಂಕಿತರು ಬಲಿಯಾಗಿದ್ದು, 3521 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3335 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!